ಬಳ್ಳಾರಿ ಮಹಾನಗರ ಪಾಲಿಕೆಯ ಕಸ ಸಂಗ್ರಹಿಸುವ ವಾಹನ ಹರಿದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಗರದ ಶೈಲಜಾ ಸಮರ ದಂಪತಿ ಪುತ್ರ ವಿಕ್ಕಿ (3) ಮೃತ ಬಾಲಕ. ಮಂಗಳವಾರ ಬೆಳಗ್ಗೆ ಬಾಪುಜಿ...
ಹುಣಸಗಿ ತಾಲ್ಲೂಕಿನ ಬನ್ನಟ್ಟಿ ಗ್ರಾಮದಲ್ಲಿ ಹಾವು ಕಚ್ಚಿ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ.
ಶ್ರೀದೇವಿ ಗಾಳಣ್ಣ(11) ಮೃತ ಬಾಲಕಿ. ಕಳೆದ ಜುಲೈ 22ರಂದು ಬೆಳಿಗ್ಗೆ 11 ಗಂಟೆಗೆ ಹೊಲದಲ್ಲಿ ಮೇವು ಕತ್ತರಿಸುತ್ತಿದ್ದಾಗ ಹಾವು ಕಚ್ಚಿತ್ತು....
ಗಂಡು ಮಗುವಿಗೆ ಜನ್ಮ ನೀಡಿದ ಕೆಲವೇ ಕ್ಷಣಗಳಲ್ಲಿ ತಾಯಿ ಮೃತಪಟ್ಟಿರುವ ಘಟನೆ ಭಾನುವಾರ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಜೇವರ್ಗಿ ತಾಲ್ಲೂಕಿನ ನರಿಬೋಳ...
ಮಳೆ, ಬಿರುಗಾಳಿಗೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಬಾಲಕಿ ಮೃತಪಟ್ಟ ಘಟನೆ ಜೇವರ್ಗಿ ತಾಲೂಕಿನ ಮುತ್ತಕೊಡ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಅಹಾಧ್ಯ ಮಲ್ಲಪ್ಪ ಪಸಪೂರ (5) ಮೃತ ಬಾಲಕಿ ಎಂದು ತಿಳಿದು ಬಂದಿದೆ.
ರಾತ್ರಿ...
ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮತ್ತು ಮಗ ಸಾವನ್ನಪ್ಪಿರುವ ದಾರುಣ ಘಟನೆ ಹರಪನಹಳ್ಳಿ ತಾಲ್ಲೂಕಿನ ದುಗ್ಗಾವತಿ ಗ್ರಾಮದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ದುಗ್ಗಾವತಿಯ ರಮೇಶ್ (40) ಮತ್ತು ಚಂದ್ರಪ್ಪ (17) ಮೃತರು.
ಒಂದು ಕಂಬದ ತಂತಿಗಳನ್ನು...