ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಡಿಕ್ಕಿಯಾಗಿ ಓರ್ವ ಯುವಕ ಮೃತಪಟ್ಟಿರುವ ಘಟನೆ ಔರಾದ್ ತಾಲ್ಲೂಕಿನ ಸೋರಳ್ಳಿ ಕ್ರಾಸ್ ಸಮೀಪ ಮಂಗಳವಾರ ಸಂಜೆ ನಡೆದಿದೆ.
ವಡಗಾಂವ(ದೇ) ಗ್ರಾಮದ ಮಹೇಶ (23) ಮೃತ ಯುವಕ....
ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿ ಸೋಮವಾರ ಭೀಕರ ಅಗ್ನಿ ಅವಘಡದಲ್ಲಿ ಸಂಭವಿಸಿದೆ. ದುರಂತದಲ್ಲಿ ಕನಿಷ್ಠ 14 ಜನರು ಜೀವ ಕಳೆದುಕೊಂಡಿದ್ದಾರೆ. ಸುಮಾರು ವಾಣಿಜ್ಯ ಮಳಿಗೆಗಳನ್ನು ಹೊಂದಿದ್ದ ಮೂರು ಅಂತಸ್ತಿನ ವಾಣಿಜ್ಯ...
ಊಟದ ನಂತರ ಮಾವಿನ ಹಣ್ಣು ಸೇವಿಸಿ ಅಸ್ವಸ್ಥಗೊಂಡ ಸಹೋದರಿಯಬ್ಬರು ಚಿಕಿತ್ಸೆ ಫಲಕಾರಿಯಾಗದೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ.
ಮೂಲತಃ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ಭವಾನಿ...
ಮೊಬೈಲ್ ಗೀಳಿಗೆ ಬಿದ್ದಿದ್ದ ಬಾಲಕನಿಗೆ ಪೋಷಕರು ಬುದ್ದಿವಾದ ಹೇಳಿದಕ್ಕೆ ಕೋಪಗೊಂಡ ಬಾಲಕ ತನ್ನ ತಂದೆ ಹಾಗೂ ಅಕ್ಕನಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಗಂಗಾವತಿ ತಾಲೂಕಿನ ಹೊಸ ಅಯೋದ್ಯ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ...
ಮರಮ್ ಕ್ವಾರಿಯ ಗುಂಡಿಯಲ್ಲಿ ಬಟ್ಟೆ ತೊಳೆಯಲು ಹೋದ ಮೂವರು ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬಸವನಗರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.
ಬಸವನಗರ ಗ್ರಾಮದ...