ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ದಂಪತಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಹುಮ್ನಾಬಾದ್ ಮುಖ್ಯ ರಸ್ತೆಯ ಸ್ವಾಮಿ ಸಮರ್ಥ ದೇವಸ್ಥಾನದ ಸಮೀಪ ಗುರುವಾರ ಸಂಜೆ ನಡೆದಿದೆ.
ಮೃತ ದಂಪತಿಗಳನ್ನು ಕಲಬುರಗಿ...
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ -161(ಎ)ರಲ್ಲಿ ಗುರುವಾರ ರಾತ್ರಿ ನಡೆದಿದೆ.
ಔರಾದ್ ತಾಲ್ಲೂಕಿನ ಧುಪತಮಹಾಗಾಂವ್ ಗ್ರಾಮದ ಶಿವಕುಮಾರ್ ಪೊಲೀಸ್...
ಸ್ವಾತಂತ್ರ್ಯ ಹೋರಾಟಗಾರ, ಮಾಜಿ ವಿಧಾನ ಪರಿಷತ್ ಸದಸ್ಯ ಕೇಶವರಾವ್ ನಿಟ್ಟೂರಕರ್ (102) ಗುರುವಾರ ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತಃ ಭಾಲ್ಕಿ ತಾಲ್ಲೂಕಿನ ನಿಟ್ಟೂರ್(ಬಿ) ಗ್ರಾಮದವರಾದ ಕೇಶವರಾವ್ ನಿಟ್ಟೂರಕರ್ ಐದು ದಶಕ ವಕೀಲ್...
ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಮೃತಪಟ್ಟಿರುವ ಘಟನೆ ಶಹಾಪುರ ಪಟ್ಟಣದಲ್ಲಿ ನಡೆದಿದೆ.
ಶಹಾಪುರ ನಗರದ ಇಂದಿರಾ ನಗರದ ನಿವಾಸಿಯಾಗಿದ್ದ ನಿಜಾಮೋದ್ದೀನ್ (35) ಮೃತಪಟ್ಟ ವ್ಯಕ್ತಿ ಎಂದು...
ಸೊಸೆಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಪೇರೋಲ್ ಮೇಲೆ ಬಿಡುಗಡೆಯಾಗಿದ್ದ ಜೇವರ್ಗಿ ಪಟ್ಟಣದ ವೃದ್ಧೆ ಖೈದಿ ನಾಗಮ್ಮ ಅಣ್ಣಾರಾವ್ (93) ಶುಕ್ರವಾರ ಮನೆಯಲ್ಲಿಯೇ ನಿಧನರಾಗಿದ್ದಾರೆ.
ನ.16ರಂದು ಸಾರ್ವಜನಿಕ ಅಹವಾಲು ಸ್ವೀಕರಿಸಲು ಜಿಲ್ಲೆಗೆ...