ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್‌ಗೆ ಒಳಗಾಗಿದ್ದ ಮೂವರು ಬಾಣಂತಿಯರು ಮೂರು ದಿನಗಳೊಳಗೆ ಸಾವನ್ನಪ್ಪಿರುವ ದಾರುಣ ಘಟನೆಗಳು ನಡೆದಿವೆ. ಬಾಣಂತಿಯರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಅಥವಾ ಔಷಧ ರಿಯಾಕ್ಷನ್ ಕಾರಣವೆಂದು ಶಂಕಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.
ಕಳೆದ...
ಜಿಲ್ಲಾಸ್ಪತ್ರೆ ಮತ್ತು ವಿಮ್ಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಂತರ ಗರ್ಭಿಣಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿದ್ದು, ಸಾವಿನ ನಿಖರ ಕಾರಣ ತಿಳಿಯಲು ಸರ್ಕಾರ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ.ಸವಿತಾ ಅವರ ನೇತೃತ್ವದ ತಂಡ...
ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಬೀಸು ಗ್ರಾಮದ ರೈತನೊಬ್ಬ ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಮಚಂದ್ರಪ್ಪ (42) ಆತ್ಮಹತ್ಯೆಗೆ ಶರಣಾದ ರೈತ. ರೈತ ರಾಷ್ಟ್ರಿಕೃತ ಬ್ಯಾಂಕ್‌ಗಳಲ್ಲಿ...
ಮರದ ಕೆಳಗೆ ನಿಂತಾಗ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಹೂವಿನಹಡಗಲಿ ತಾಲ್ಲೂಕಿನ ಅರಳಿಹಳ್ಳಿ ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ.
ಮಾನ್ಯರಮಸವಾಡ ಗ್ರಾಮದ ಸಂಜು ತೋಟಣ್ಣನವರ (26) ಮೃತ ಯುವಕ. ತಾಲೂಕಿನ ಹೊಸಳ್ಳಿ...
ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿಯಾಗಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮದ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ರಾತ್ರಿ...