ಆಸ್ಟ್ರೇಲಿಯಾದಲ್ಲಿ 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಭಾರತೀಯರ ಬಂಧನ ಮಾಡಲಾಗಿದೆ. ಇಬ್ಬರು ಸಹೋದರರಾಗಿದ್ದು ಹರಿಯಾಣ ಮೂಲದವರಾಗಿದ್ದಾರೆ.
ಎರಡು ದಿನಗಳ ಹಿಂದೆ ಮೆಲ್ಬೋರ್ನ್‌ನ ಒರ್ಮಂಡ್‌ನಲ್ಲಿ ನವಜೀತ್...
ಹೈದರಾಬಾದ್ ನಗರದಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಬಾಚುಪಲ್ಲಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್ ತಡೆಗೋಡೆ ಕುಸಿದು ನಾಲ್ಕು ವರ್ಷದ ಬಾಲಕ ಸೇರಿ ಏಳು ಜನ ಕಾರ್ಮಿಕರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ತಿರುಪತಿ (22),...
ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದ್ದು, 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಮೃತ ವಿದ್ಯಾರ್ಥಿಯ ಚಿಕ್ಕಪ್ಪ ಸೋಮವಾರ ಹೇಳಿದ್ದಾರೆ.
ಮೆಲ್ಬೋರ್ನ್‌ನಲ್ಲಿ ಸ್ಥಳೀಯ ಕಾಲಮಾನ ಶನಿವಾರ ರಾತ್ರಿ 9...
ಲೋಕಸಭಾ ಚುನಾವಣೆ ನಿಮಿತ್ಯ ಚಿಟಗುಪ್ಪಾ ತಾಲೂಕಿನ ಹೊರವಲಯದ ಕೊಡಂಬಲ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ಎಸ್‌ಎಸ್‌ಟಿ ತಂಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಕೃಷಿ ಅಧಿಕಾರಿ ಆನಂದ ತೆಲಂಗ್ (32) ಹೃದಯಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು.
ಚಿಟಗುಪ್ಪಾ ಪಟ್ಟಣದ...
ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಈವರೆಗೆ ಕನಿಷ್ಠ 78 ಮಂದಿ ಸಾವನ್ನಪ್ಪಿದ್ದಾರೆ. 115,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ಇನ್ನೂ ಹಲವಾರು ಮಂದಿ...