ಕಲಬುರಗಿ ಹೊರವಲಯದ ಫರಹತಾಬಾದ ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರು ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಮೃತಪಟ್ಟ ಇಬ್ಬರು ಚಿತ್ತಾಪೂರ ತಾಲೂಕಿನ ಹೊನಗುಂಟಾ ಗ್ರಾಮದ...
ಕಲಬುರಗಿ ನಗರದ ಗೋವಾ ಹೋಟೆಲ್ ಹತ್ತಿರ ಎರಡು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಯುವಕನೋರ್ವ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಮಲ್ಲು ಓಂಪ್ರಕಾಶ ಸಂಗೋಳಗಿ (18) ಮೃತ ಯುವಕ, ಇನ್ನೋರ್ವ...
ಬೀದರ್ ಜಿಲ್ಲೆ ಹುಮನಾಬಾದ್ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ಕಾರ್ಖಾನೆಯಲ್ಲಿ ವಿಷ ಅನಿಲ ಸೋರಿಕೆಯಾಗಿ ಇಬ್ಬರು ಮೃತಪಟ್ಟಿದ್ದಾರೆ.
ಮಧ್ಯಪ್ರದೇಶ ಮೂಲದ ಇಂದ್ರಜಿತ್ (23) ಹಾಗೂ ತಾಲೂಕಿನ ವಡ್ಡನಕೇರಾ ಗ್ರಾಮದ ಮೊಹಮ್ಮದ್ ಶಾಬಾದ್ (21) ಮೃತ...
ಬಳ್ಳಾರಿಯ ಗುಗ್ಗರಹಟ್ಟಿ ಪ್ರದೇಶದ ಭಾರತ್ ಬಿಸ್ಕೆಟ್ ಪ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟಗೊಂಡು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಆರು ಕಾರ್ಮಿಕರು ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಸಲೀಂ ಮೃತ ಕಾರ್ಮಿಕ, ಮತ್ತೋರ್ವ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದೆ....
ಕಾರಂಜಾ ಜಲಾಶಯದ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಹೋದರರು ಮೃತಪಟ್ಟ ಧಾರುಣ ಘಟನೆ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದಲ್ಲಿ ನಡೆದಿದೆ.
ಮೊಹಮ್ಮದ್ ಫಾರೂಕ್ (20) ಹಾಗೂ ಮೊಹಮ್ಮದ್ ಅತೀಫ್ (18) ಮೃತ ಸಹೋದರರು.
ಗ್ರಾಮದ...