ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಕೊಪ್ಪಳ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಆಶ್ರಯ ಕಾಲೋನಿಯ ಮೂರನೇ ವಾರ್ಡಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಮೇಶ್ವರಿ (50), ವಸಂತಾ (32)...
ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಭಾರೀ ಹಾನಿ ಉಂಟು ಮಾಡಿದ್ದು, ಚಂಡಮಾರುತದಿಂದ ಗೋಡೆ ಕುಸಿದು ಕೋಲ್ಕತ್ತಾದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಸುಂದರಬನ್ಸ್‌ನ ಗೋಸಾಬಾ ಪ್ರದೇಶದಲ್ಲಿ ಅವಶೇಷಗಳಡಿ ಸಿಲುಕಿ ಮತ್ತೊಬ್ಬರು ಗಾಯಗೊಂಡಿದ್ದಾರೆ.
ಭಾನುವಾರ ರಾತ್ರಿ ರೆಮಲ್ ಚಂಡಮಾರುತ...
ವಿಶ್ವವಿಖ್ಯಾತ ಚಾರ್ ಧಾಮ್ ಯಾತ್ರೆ ಆರಂಭವಾದ ಈ 16 ದಿನಗಳಲ್ಲಿ 58 ಯಾತ್ರಿಕರು ಸಾವನ್ನಪ್ಪಿದ್ದು ಈ ಪೈಕಿ ಹೆಚ್ಚಿನ ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭಕ್ತರ ಆರೋಗ್ಯದ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಹೆಚ್ಚು...
ಇನ್‌ಸ್ಟಾಗ್ರಾಂ ರೀಲ್ಸ್ ಮಾಡಲು ಹೋಗಿ ಯುವಕನೋರ್ವ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಜಾರ್ಖಂಡ್‌ನ ಸಾಹಿಬ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ.
18 ವರ್ಷದ ಯುವಕ ತೌಸಿಫ್ ಇನ್‌ಸ್ಟಾಗ್ರಾಮ್ ರೀಲ್ ಮಾಡಲು ಎತ್ತರದಿಂದ ಆಳವಾದ ನೀರಿಗೆ ಹಾರಿ ನೀರಿನಲ್ಲಿ...
ರಾಯ್‌ಪುರದಿಂದ 110 ಕಿಮೀ ದೂರದಲ್ಲಿರುವ ಛತ್ತೀಸ್‌ಗಢದ ಕವರ್ಧಾ ಜಿಲ್ಲೆಯಲ್ಲಿ ಟೆಂಡು ಎಲೆಗಳನ್ನು ಸಂಗ್ರಹಿಸುವವರ ಗುಂಪನ್ನು ಸೋಮವಾರ ಸಾಗಿಸುತ್ತಿದ್ದಾಗ ಪಿಕ್ ಅಪ್ ವ್ಯಾನ್ ಪಲ್ಟಿ ಆಗಿದ್ದು, 18 ಮಹಿಳೆಯರು ಸೇರಿದಂತೆ 19 ಬುಡಕಟ್ಟು ಕಾರ್ಮಿಕರು...