ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಹೂವಿನಹಡಗಲಿ ತಾಲ್ಲೂಕಿನ ಮಾನ್ಯರಮಸಲವಾಡ ಗ್ರಾಮದಲ್ಲಿ ನಡೆದಿದೆ.
ಕೊರವರ ಹುಲಿಗೆಮ್ಮ (54) ಮೃತರು. ಕಳೆದ ವಾರ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿದ್ದ ಅವರಿಗೆ ವಾಂತಿಭೇದಿ ಕಾಣಿಸಿಕೊಂಡಿತ್ತು. ಸ್ಥಳೀಯ...
ಯಾದಗಿರಿ ನಗರದ ಕೋಲಿವಾಡ ಏರಿಯಾದ ಬಾವಿಯೊಂದರಲ್ಲಿ ಕಾಲು ಜಾರಿ ಬಿದ್ದಿದ್ದ 10 ವರ್ಷದ ಬಾಲಕನ ಮೃತ ದೇಹ ಪತ್ತೆಯಾಗಿದೆ.
ಮೃತ ಬಾಲಕನನ್ನು ರಾಜಶೇಖರ್ ಮೌನೇಶ್ (10)ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ...
ಹಂದಿ ಅಡ್ಡ ಬಂದ ಪರಿಣಾಮ ಆಟೊ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಮೂವರು ಗಾಯಗೊಂಡಿರುವ ಘಟನೆ ಯಾದಗಿರಿ ತಾಲ್ಲೂಕಿನ ಬಂದಳ್ಳಿ ಗ್ರಾಮದ ಬಳಿ ನಡೆದಿದೆ.
ಮನೆ ಉದ್ಘಾಟನೆ ಹಿನ್ನೆಲೆಯಲ್ಲಿ ಭಜನೆಗಾಗಿ ಯಾದಗಿರಿ ನಗರಕ್ಕೆ ಬಂದಿದ್ದ...
ನಿವೃತ್ತ ನರ್ಸ್ ಎಡವಟ್ಟಿನಿಂದ ಬಾಣಂತಿ, ನವಜಾತ ಶಿಶು ಬಲಿಯಾಗಿದ್ದಾರೆ ಎಂಬ ಆರೋಪ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಕೇಳಿಬಂದಿದೆ.
ಇಂಗಳಗಿ ಗ್ರಾಮದ ನಿವಾಸಿ ಶ್ರೀದೇವಿ ಪ್ರಭಾನೂರ್ (28) ಎಂಬ ಬಾಣಂತಿ, ನವಜಾತ...
ಚೆಕ್‌ಡ್ಯಾಂನಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲ್ಲೂಕಿನ ಕಾರಿಗನೂರಿನಲ್ಲಿ ಶನಿವಾರ ಸಂಜೆ ನಡೆದಿದೆ.
ಹನುಮಂತ (14) ಮತ್ತು ಅರವಿಂದ (14) ಮೃತ ಬಾಲಕರು. ಇವರಿಬ್ಬರೂ ಕಾರಿಗನೂರು ಸರ್ಕಾರಿ...