ಕೆಕೆಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕರ್ನಾಟಕ ತೆಲಂಗಾಣ ಗಡಿಯ ಬೀದರ್-ಜಹೀರಾಬಾದ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಬೀದರ್ ತಾಲ್ಲೂಕಿನ ಬಂಗ್ಲಾ ಮರ್ಜಾಪುರ ಗ್ರಾಮದ...
ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿ ನೀರುಪಾಲಾದ ಯುವಕ ಸಾವನ್ನಪ್ಪಿದ್ದು, ಎರಡು ದಿನಗಳ ನಂತರ ಸೋಮವಾರ ಬೆಳಗ್ಗೆ ಶವ ಪತ್ತೆಯಾಗಿದೆ.
ಬಳತ (ಬಿ) ಗ್ರಾಮದ ಯುವರಾಜ ಅನೀಲ...
ಬಿಸಿಲಿನ ಝಳದಿಂದ ತತ್ತರಿಸಿದ ಯುವಕ ಈಜಲು ಹೋದ ಬಾಲಕನೊಬ್ಬ ಕೆರೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲ್ಲೂಕಿನ ಪರ್ತಾಪೂರ ಗ್ರಾಮದ ಬಳಿ ಮಂಗಳವಾರ ಸಂಜೆ ನಡೆದಿದೆ.
ಬಸವಕಲ್ಯಾಣ ನಗರದ ಖಡಿಝಂಡಾ ಸಮೀಪದ ಆಶ್ರಯ ಕಾಲೋನಿ...
ಬಿಸಿಲಿನ ತಾಪ ಹೆಚ್ಚಳದಿಂದಾಗಿ ಜಿಲ್ಲೆಯ ಕಮಲನಗರ ಪಟ್ಟಣದ ಹೊರವಲಯದಲ್ಲಿ ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಸಮೀರ್ ಲಯಿಕ್ ಅಹ್ಮದ್ (20) ಎಂದು ಗುರುತಿಸಲಾಗಿದೆ. ಡಿಗ್ಗಿ...
ಪ್ರಗತಿಯಲ್ಲಿರುವ ಮೂರು ಮಹಡಿ ಕಟ್ಟಡ ಕಾಮಗಾರಿ ವೀಕ್ಷಣೆಗೆ ತೆರಳಿದ ಇಂಜಿನಿಯರ್ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಬೀದರ್ ನಗರದ ಆಟೋ ನಗರ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಔರಾದ್ ತಾಲೂಕಿನ ತುಳಜಾಪುರ ಗ್ರಾಮದ...