ಬೀದರ್ ಜಿಲ್ಲೆಯಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ ಸುನೀಲ ತಂದೆ ವಿಜಯಕುಮಾರ್ (32)...
ಶ್ರೀಲಂಕಾದ ದಿಯಾತಲಾವಾದಲ್ಲಿ ಭಾನುವಾರ ನಡೆದ ಫಾಕ್ಸ್ ಹಿಲ್ ಸೂಪರ್ ಕ್ರಾಸ್ 2024 ರೇಸಿಂಗ್ ಈವೆಂಟ್‌ನಲ್ಲಿ ರೇಸಿಂಗ್ ಕಾರು ಪ್ರೇಕ್ಷಕರೆಡೆಗೆ ನುಗ್ಗಿದ್ದು ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಎಂಟು...
ಶನಿವಾರ ರಾತ್ರಿ ರಾಜಸ್ಥಾನದ ಜಲಾವರ್‌ನಲ್ಲಿ ವೇಗವಾಗಿ ಬಂದ ಟ್ರಕ್ ಮದುವೆಯ ಅತಿಥಿಗಳಿದ್ದ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಪ್ರದೇಶದ ಖಿಲ್ಚಿಪುರದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ 10...
ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಜೈಲಿನಲ್ಲಿ ಕೈದಿಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದ್ದು ಇಬ್ಬರು ಕೈದಿಗಳು ಸಾವನ್ನಪ್ಪಿದ್ದಾರೆ ಮತ್ತು ಇನ್ನೋರ್ವ ಖೈದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಟಿಯಾಲ ರೇಂಜ್‌ನ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಸುರೀಂದರ್...
ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಶನಿವಾರ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಕಾಂಗ್‌ಪೊಕ್ಪಿ ಜಿಲ್ಲೆಯ ಗಡಿಗೆ ಸಮೀಪವಿರುವ...