ಹಿಗ್ಸ್ ಬೋಸಾನ್ ಎಂದು ಕರೆಯಲ್ಪಡುವ ಸೃಷ್ಟಿಯ ಮೂಲ ಧಾತು (ಗಾಡ್ ಪಾರ್ಟಿಕಲ್ ಅಥವಾ ದೇವ ಕಣ) ಕಂಡುಹಿಡಿದ, ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಪುರಸ್ಕೃತ ಭೌತಶಾಸ್ತ್ರಜ್ಞ ಪೀಟರ್ ಹಿಗ್ಸ್ ತನ್ನ 94 ನೇ ವಯಸ್ಸಿನಲ್ಲಿ...
ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 8.30 ಕ್ಕೆ ಈ...
ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿಗಾಗಿ 2023ರಲ್ಲಿ ಯುಎಸ್‌ಗೆ ತೆರಳಿದ್ದ 25 ವರ್ಷದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಇಂದು ತಿಳಿಸಿದೆ. ಇದು ಈ ವರ್ಷದಲ್ಲಿ ಅಮೆರಿಕಾದಲ್ಲಿ...
ಅಮೆರಿಕಾರದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿ ಮೃತರಾಗಿದ್ದು, ಸಾವಿನ ಕಾರಣವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಶುಕ್ರವಾರ ತಿಳಿಸಿದೆ.
ಉಮಾ ಸತ್ಯ ಸಾಯಿ ಗದ್ದೆ ಎಂಬ ವಿದ್ಯಾರ್ಥಿ ಮೃತರಾಗಿದ್ದು,...
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರ ರಾವ್ ಅವರು ಚಿಕಿತ್ಸೆ ಫಲಿಸದೇ ಬುಧವಾರ (ಎಪ್ರಿಲ್ 3) ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಮೂಲತಃ ಶಿರಸಿ ತಾಲ್ಲೂಕಿನವರಾದ...