ರಾತ್ರಿ ಮನೆಯಲ್ಲಿ ಹಾವು ಕಡಿದು ಕನ್ನಡಪರ ಯುವ ಹೋರಾಟಗಾರ ಮೃತಪಟ್ಟಿರುವ ಘಟನೆ ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮದಲ್ಲಿ ಶನಿವಾರ ನಡೆದಿದೆ.
ನಿಂಗಣ್ಣ ಸಂಕ್ರಡ್ಗಿ ಮೃತರು ಎಂದು ತಿಳಿದು ಬಂದಿದೆ.
ಮೃತರು ಹಲವು ವರ್ಷಗಳಿಂದ ಕರ್ನಾಟಕ ರಕ್ಷಣಾ...
ಜೇವರ್ಗಿ ತಾಲ್ಲೂಕಿನ ಗುಡೂರ ಎಸ್.ಎ ಗ್ರಾಮದಲ್ಲಿ ಮಳೆಯಿಂದ ಮನೆಯ ಚಾವಣಿ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಶುಕ್ರವಾರ ಕಲಬುರಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಭಾಗಮ್ಮ ಸಿದ್ದರಾಮ ಹವಾಲ್ದಾರ್ (55) ಮೃತ ಮಹಿಳೆ. ಜೂನ್ 16ರಂದು ಮಳೆಗೆ...
ಅಫಜಲಪುರ ತಾಲ್ಲೂಕಿನ ದೇವಲಗಾಣಗಾಪುರದ ದತ್ತಾತ್ರೇಯ ದರ್ಶನಕ್ಕೆ ಕುಟುಂಬದೊಂದಿಗೆ ತೆರಳಿದ್ದ ಬಾಲಕ ಭೀಮಾನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಳಂದ ತಾಲ್ಲೂಕಿನ ಖಜೂರಿ ಲಕ್ಷ್ಮಿಕಾಂತ್ ಪರಶುರಾಮ (17) ಪರಶುರಾಮ ಎಂದು ಗುರುತಿಸಲಾಗಿದೆ.
ಗಾಣಗಾಪುರದ ದೇವರ ದರ್ಶನಕ್ಕೆ ಕುಟುಂಬದೊಂದಿಗೆ...
ಸಾಲದ ಹೊರೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರಪುರ ತಾಲ್ಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ಅಂಬ್ರೇಶ (44) ಆತ್ಮಹತ್ಯೆಗೆ ಶರಣಾದ ರೈತ. ಬ್ಯಾಂಕ್ ಸಾಲ, ಖಾಸಗಿಯವರ ಬಳಿ ಕೈಸಾಲ ಸೇರಿ...
ಸತತ ಮಳೆಯಿಂದ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ಗುಡೂರ ಎಸ್.ಎ.ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಚಂದ್ರಶೇಖರ ಶಿವಣ್ಣ ಹವಲ್ದಾರ (11) ಮೃತ ಬಾಲಕ. ಬಾಲಕನ ಅಜ್ಜಿ ಭಾಗಮ್ಮ...