ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್‌ವೆಲ್ ಮಧ್ಯೆ ತಡರಾತ್ರಿ ಕಾರು ಪಲ್ಟಿಯಾಗಿ ಯುವ ವೈದ್ಯರೊಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಕೇರಳ ಮೂಲದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ ಅದೇ...
ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಮೂರನೇ ಹಿರಿಯ ನ್ಯಾಯಾಧೀಶರೊಬ್ಬರು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಜಿಲ್ಲಾ ನ್ಯಾಯಾಲಯದ ಹಿರಿಯ ಶ್ರೇಣಿಯ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಮೃತರು.
ಕಳೆದ ವಾರವಷ್ಟೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು....
ಹುಬ್ಬಳ್ಳಿಯಲ್ಲಿ ಜೂನ್ 11ರಂದು ಸುರಿದ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ಪತ್ತೆಯಾಗಿದೆ.
ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಹುಸೇನ್ ಕಳಸ ಎಂಬುವವರು ನೇಕಾರ...
ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ದಶಮಾಪುರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಚಂದ್ರಶೇಖರ್ (25) ಮೃತ ಯುವಕ. ಬಿತ್ತನೆ ಮಾಡಿದ್ದ ಮೆಕ್ಕೆಜೋಳ ಬೀಜವನ್ನು ಕಾಡುಹಂದಿ ಉಪಟಳದಿಂದ ರಕ್ಷಿಸಲು ಜಮೀನಿಗೆ ತೆರಳಿದ್ದಾಗ...