ಹುಣಸಗಿ ತಾಲ್ಲೂಕಿನ ಅಗತೀರ್ಥ ಗ್ರಾಮದ ಯುವಕನೊಬ್ಬ ಕೃಷ್ಣ ಎಡದಂಡೆ ಕಾಲುವೆಯಲ್ಲಿ ಈಜಲು ಹೋಗಿ ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದ್ದು, ಇಂದು ಬೆಳಿಗ್ಗೆ ಶವ ಪತ್ತೆಯಾಗಿದೆ.
ಅಗತೀರ್ಥ ಗ್ರಾಮದ ವಿರೇಶ ಸೋಮಯ್ಯ ಹಿರೇಮಠ (20)...
ಆಸ್ಪತ್ರೆಗೆ ದಾಖಲಾಗಿದ್ದ ಸ್ನೇಹಿತನ ಆರೋಗ್ಯ ವಿಚಾರಿಸಲು ಹೊರಟ್ಟಿದ್ದ ಬೈಕ್ ಸವಾರರಿಬ್ಬರು ಲಾರಿ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿರುವ ಘಟನೆ ಆಳಂದ ತಾಲ್ಲೂಕಿನಲ್ಲಿ ನಡೆದಿದೆ.
ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದ ನಿವಾಸಿಗಳಾದ ಮಹಾಂತೇಶ ಗುಂಡಪ್ಪ ಲೇಂಗಟಿ (30...
ತೆಲಂಗಾಣ ಗಡಿಯಲ್ಲಿರುವ ಎಕ್ಲಾಸ್‌ಪುರ ಗ್ರಾಮದ ಸಮೀಪ ಶನಿವಾರ ಮಧ್ಯಾಹ್ನದ ಸಾರಿಗೆ ಬಸ್ ಹಾಗೂ ಜೀಪ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.
ನಾರಾಯಣಪೇಟೆ ಜಿಲ್ಲೆ ಮೂಲಃದ ಸಿರಿಶಾ (10) ಮತ್ತು ಯಾದಗಿರಿ ಜಿಲ್ಲೆಯ ಗುರಮಠಕಲ್...
ತೆರೆದ ಬಾವಿಯಲ್ಲಿ ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಯಾದಗಿರಿ ಜಿಲ್ಲೆಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ.
ಮೃತ ಬಾಲಕಿಯರು ವೈಶಾಲಿ(17)...
ಜೇವರ್ಗಿ ತಾಲ್ಲೂಕಿನ ರೇವನೂರ ಗ್ರಾಮದಲ್ಲಿ ಗುರುವಾರ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿದ್ದಾನೆ.
ಶ್ರೀನಾಥ ದತ್ತಪ್ಪ ಮೈನಾಳ(26) ಮೃತ ಯುವಕ ಎಂದು ತಿಳಿದು ಬಂದಿದೆ.ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಬಿರುಗಾಳಿ ಸಹಿತ ಮಳೆ ಬೀಳಲು...