ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ, ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿರುವ ಘಟನೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಕ್ಷೇತ್ರ ಕುಪ್ಪಂನಲ್ಲಿ ನಡೆದಿದೆ.
ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ...
ಮೈಕ್ರೋಫೈನಾನ್ಸ್ ಕಿರುಕುಳ ಮತ್ತು ಬ್ಯಾಂಕ್‌ಗಳ ಸಾಲಬಾಧೆಯಿಂದ ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2, ಹಾಸನ ಮತ್ತು ದಾವಣಗೆರೆಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ...
ಬಡತನದಿಂದ ಬದುಕು ದೂಡಲು ಹೆಣಗಾಡುತ್ತಿದ್ದ ದಂಪತಿಗಳು ಬ್ಯಾಂಕ್‌ನಲ್ಲಿ ತಾವು ತೆಗೆದುಕೊಂಡಿದ್ದ ಸಾಲ ತೀರಿಸಲು ತಮ್ಮ ಮಗುವನ್ನೇ ಮಾರಾಟ ಮಾಡಿರುವ ಮನಕಲಕುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ. ತಮ್ಮ ಮಗುವನ್ನು ಕೇವಲ 9,000...
ಲಕ್ಷ ರೂಪಾಯಿ ಸಾಲ ಸಿಗುತ್ತದೆ ಅಂದರೆ ಯಾರಾದರೂ ಬೇಡ ಅನ್ನುತ್ತಾರಾ? ತೆಗೆದುಕೊಳ್ಳುತ್ತಾರೆ! ಅಲ್ಲಿಂದ ಶುರುವಾಗುತ್ತದೆ ದುರಂತ ಕತೆ. ಹ್ಞಾಂ... ಇಲ್ಲಿನ ಕುಮುದಾ, ರೇಣುಕಾ, ಶೋಭಾ ನೀವೂ ಆಗಿರಬಹುದು
ಕುಮುದಾ ಎಂಬ ಮಹಿಳೆ ಪಡೆದದ್ದು 50,000...
ಹುಸೇನಮ್ಮನ ಸೊಸೆ ದಾವಲ್ ಬೀ ಇಂದು ಮಂದಿಯ ಕಣ್ತಪ್ಪಿಸಿ ಮುದುರಿಕೊಂಡು ಓಡುತ್ತಿದ್ದಾಳೆ. ಹಿಂದಿನ ಓಣಿಯ ಮಂಜುಳಾ ಕಾಣೆಯಾಗಿ ತಿಂಗಳಾದವು. ಪಕ್ಕದ ಹಳ್ಳಿಯಲ್ಲಿ ರೇಣುಕಾ ನೇಣು ಹಾಕಿಕೊಂಡಿದ್ದಾಳೆಂದು ಸುದ್ದಿ ಇದೆ... ಇಂತಹ ಆಘಾತಕಾರಿ ಸನ್ನಿವೇಶ...