ಬೀದರ್ ತಾಲೂಕಿನ ಚೊಂಡಿ ಗ್ರಾಮ ಸಮೀಪದಲ್ಲಿ ಜಿಂಕೆ ಬೇಟೆಯಾಡಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಕಲಬುರಗಿ ಜಿಲ್ಲೆ ಚಿಂಚೋಳಿಯ ಸೊಹೆಬ್ ಮಲ್ಲಿಕ್, ಹೈದರಾಬಾದಿನ ಅಬ್ದುಲ್ ಸಾಹಿದ್ ಮತ್ತು ಹಮೀದ್ ಬಂಧಿತರು ಎಂದು ತಿಳಿದುಬಂದಿದೆ.
ಆ.16ರ ತಡರಾತ್ರಿ ಚೊಂಡಿ...
ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಖರ್ದೌನ್‌ಕಲಾ ಗ್ರಾಮದಲ್ಲಿರುವ ಬಾವಿಯೊಂದರಲ್ಲಿ 13 ಜಿಂಕೆಗಳ ಮೃತದೇಹಗಳು ಪತ್ತೆಯಾಗಿವೆ. ಬೀದಿನಾಯಿಯೊಂದರಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಜಿಂಕೆಗಳು ಬಾವಿಗೆ ಬಿದ್ದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ. ಜಿಂಕೆಗಳನ್ನು ಅಟ್ಟಿಸಿಕೊಂಡು ಹೋಗಿದ್ದ...
ಮೃಗಾಲಯದಲ್ಲೂ ಬೀದಿ ನಾಯಿಗಳ ಹಾವಳಿ ಇದ್ದು, ನಾಯಿಗಳ ಕಡಿತದಿಂದ 10 ಜಿಂಕೆಗಳು ಸಾವನ್ನಪ್ಪಿರುವ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ.
ತ್ರಿಶೂರ್‌ನಲ್ಲಿ ಕಳೆದ ತಿಂಗಳು ಹೊಸದಾಗಿ 'ಪುತ್ತೂರು ಪ್ರಾಣಿ ಸಂಗ್ರಹಾಲಯ ಉದ್ಯಾನವನ'ವನ್ನು ತೆರೆಯಲಾಗಿದೆ. ಆದರೆ,...