ಫುಟ್‌ಪಾತ್‌ನಲ್ಲಿ ಮಲಗಿದ್ದ ಐದು ಜನರ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿ ಉತ್ಸವ್ ಶೇಖರ್ ಎಂಬಾತ ಚಲಾಯಿಸುತ್ತಿದ್ದ ಆಡಿ ಕಾರು ಹರಿದಿದ್ದು, ಐವರೂ ಸ್ಥಲದಲ್ಲೇ ಮೃತಪಟ್ಟಿರುವ ದುರ್ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯ ನೈಋತ್ಯ ಭಾಗದಲ್ಲಿರುವ...
ದುಷ್ಕರ್ಮಿಗಳ ಗುಂಪೊಂದು 14 ವರ್ಷದ ಬಾಲಕನನ್ನು ವಿವಸ್ತ್ರಗೊಳಿಸಿ ಭೀಕರವಾಗಿ ಇರಿದು ಕೊಂದಿರುವ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ನಾಲ್ವರು ಬಾಲಾಪರಾಧಿಗಳು ಸೇರಿದಂತೆ 8 ಜನರ ಗುಂಪು ಈ ಕೃತ್ಯ ಎಸಗಿದೆ ಎಂದು ಪೊಪಲೀಸರು...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ತಗ್ಗಿಸುವ ಉದ್ದೇಶದಿಂದ, (ಇಂದಿನಿಂದ) 2025ರ ಜುಲೈ 1) ಹಳೆಯ ವಾಹನಗಳಿಗೆ ಇಂಧನ (ಪೆಟ್ರೋಲ್ ಮತ್ತು ಡೀಸೆಲ್) ಮಾರಾಟದ ಮೇಲೆ ನಿಷೇಧ ಹೇಳಲಾಗಿದೆ. ವಾಯು ಗುಣಮಟ್ಟ ನಿರ್ವಹಣೆ...
ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕ ಮಧ್ಯಪ್ರವೇಶಿಸಿ, ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿತ್ತು. ಕತಾರ್‌ನಲ್ಲಿರುವ ಅಮೆರಿಕ ವಾಯು ನೆಲೆಯ ಮೇಲೆ ಸೋಮವಾರ ರಾತ್ರಿ ಇರಾನ್ ದಾಳಿ ನಡೆಸಿತ್ತು. ಪರಿಣಾಮವಾಗಿ, ಕತಾರ್ ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿತ್ತು. ಹೀಗಾಗಿ,...
ದೆಹಲಿಯಿಂದ ಉತ್ತರ ಪ್ರದೇಶಕ್ಕೆ ಹೋಗುತ್ತಿದ್ದ ರೈಲಿನಲ್ಲಿ ಸೀಟಿನ ವಿಚಾರವಾಗಿ ಪ್ರಯಾಣಿಕರ ನಡುವೆ ಆರಂಭವಾದ ವಾಗ್ವಾದವು ರಕ್ತಪಾತಕ್ಕೆ ತಿರುಗಿ, ಸಾವಿನಲ್ಲಿ ಅಂತ್ಯಗೊಂಡಿದೆ. ಪ್ರಯಾಣಿಕರ ಗುಂಪೊಂದು ಯುವಕನನ್ನು ಅಮಾನುಷವಾಗಿ ಥಳಿಸಿ ಕೊಂದಿದೆ. ರೈಲ್ವೇ ಪೊಲೀಸರು ಮೃತದೇಹವನ್ನು...