ಮುಸ್ಲಿಮರು ವಾಚ್ ಕದ್ದರೆಂದು ಕೋಮುದ್ವೇಷದ ಸುಳ್ಳು ಕಥೆ ಹೆಣೆದ ವೈದ್ಯ; ಸಿಐಎಸ್‌ಎಫ್‌ ತನಿಖೆಯಲ್ಲಿ ಬಟಾಬಯಲು

ದೆಹಲಿ ವಿಮಾನ ನಿಲ್ಧಾಣದಲ್ಲಿ ತಮ್ಮ ಆ್ಯಪಲ್ ವಾಚ್ಅನ್ನು ಇಬ್ಬರು ಮುಸ್ಲಿಂ ವ್ಯಕ್ತಿಗಳು ಕದ್ದಿದ್ದಾರೆಂದು ವೈದ್ಯ ತುಷಾರ್ ಮೆಹ್ತಾ ಎಂಬವರು ಆರೋಪಿಸಿದ್ದರು. ಅವರ ಆರೋಪದ ಬಗ್ಗೆ ಸಿಐಎಸ್‌ಎಫ್‌ ಪರಿಶೀಲನೆ ನಡೆಸಿದ್ದು, ಅವರ ಆರೋಪ ಸುಳ್ಳು...

ಇದು ಮೋದೀಜಿಯ ವಿಕಸಿತ ಭಾರತ!

ಇತ್ತಿಚಿಗೆ ತಾನೇ ಉದ್ಘಾಟನೆಗೊಂಡಿದ್ದ ಏರ್ಪೋರ್ಟ್ನ ಛಾವಣಿ ಕುಸಿದು ಬಿದ್ದಿದೆ. ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 1 ಮೇಲ್ಛಾವಣಿ ಕುಸಿದು ಓರ್ವ ಸಾವು, ಹಲವರಿಗೆ ಗಾಯಗಳಾಗಿವೆ. ಈ ಬಗ್ಗೆ ಪ್ರಯಾಣಿಕರಲ್ಲಿ ವಿಮಾನ ನಿಲ್ದಾಣ ಸಿಬ್ಬಂದಿ ಕ್ಷಮೆ...

ಚುನಾವಣೆಗಾಗಿ ಅಪೂರ್ಣ ಕಾಮಗಾರಿಗಳ ಉದ್ಘಾಟನೆಯಿಂದ ಅವಘಡ: ಪ್ರಧಾನಿ ವಿರುದ್ಧ ಖರ್ಗೆ ಆಕ್ರೋಶ

ಅಧಿಕ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌ ಒಂದರ ಛಾವಣಿ ಕುಸಿದು ಒಬ್ಬರು ಮೃತಪಟ್ಟು, 5 ಮಂದಿ ಗಾಯಗೊಂಡಿರುವ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ....

ದೆಹಲಿ ವಿಮಾನ ನಿಲ್ದಾಣದ ಛಾವಣಿ ಕುಸಿದು ಒಬ್ಬರು ಸಾವು, 5 ಮಂದಿಗೆ ಗಾಯ

ಭಾರಿ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಛಾವಣಿಯ ಒಂದು ಭಾಗ ಕುಸಿದು ಒಬ್ಬರು ಮೃತಪಟ್ಟು, 5 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ ಎಂದು ದೆಹಲಿ ಅಗ್ನಿ ಶಾಮಕ...

ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ 13ರ ಬಾಲಕ ಪೊಲೀಸ್ ವಶಕ್ಕೆ

ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ದೆಹಲಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಮೇಲ್ ಕಳುಹಿಸಿದ ಆರೋಪದಲ್ಲಿ 13 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಉತ್ತರ ಪ್ರದೇಶದ ಮೀರತ್‌ನ ಬಾಲಕ ಕಳೆದ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: Delhi airport