ದೆಹಲಿ | ಕೆಂಪು ಕೋಟೆ ಸ್ಫೋಟದ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ

ದೆಹಲಿಯ ಕೆಂಪು ಕೋಟೆ ಬಳಿ ನಡೆದಿದ್ದ ಸ್ಫೋಟಕ್ಕೆ ಬಲಿಯಾದ ಮತ್ತು ತೀವ್ರ ಹಾನಿ ಅನುಭವಿಸಿದ್ದ ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ದೆಹಲಿ ಸರ್ಕಾರ ಘೋಷಿಸಿದ್ದ ಪರಿಹಾರ ಇನ್ನೂ ದೊರೆತಿಲ್ಲವೆಂದು ವರದಿಯಾಗಿದೆ. ಘಟನೆ ನಡೆದು...

ದೆಹಲಿ | ಸ್ಪೋಟ ಸಂಭವಿಸಿದ್ದ ಸ್ಥಳದಲ್ಲಿ ಬಳಕೆಗೆ ಅನುಮತಿ ಇಲ್ಲದ 9ಎಂಎಂ ಕಾರ್ಟ್ರಿಡ್ಜ್‌ ಪತ್ತೆ: ವರದಿ

ದೆಹಲಿಯ ಕೆಂಪು ಕೋಟೆ ಬಳಿಯ ಕಾರು ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ವರದಿಯಾಗಿದೆ. ಸ್ಪೋಟ ಸಂಭವಿಸಿದ್ದ ಸ್ಥಳದಲ್ಲಿ ಮೂರು ಕಾರ್ಟ್ರಿಡ್ಜ್‌ಗಳು (ಎರಡು ಜೀವಂತ ಮತ್ತು ಒಂದು ಖಾಲಿ) ಪತ್ತೆಯಾಗಿದ್ದು, ಅವುಗಳು 9 ಎಂಎಂ...

ದೆಹಲಿ ಸ್ಪೋಟ ಪ್ರಕರಣ | ಭದ್ರತಾ ಲೋಪ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

13 ಜೀವನಗಳನ್ನು ಬಲಿ ಪಡೆದ ದೆಹಲಿಯ ಕೆಂಪು ಕೋಟೆ ಬಳಿಕ ಸ್ಪೋಟ ಪ್ರಕರಣದಲ್ಲಿ ಭದ್ರತಾ ಲೋಪಗಳ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿದೆ. ಅಮಿತ್...

ದಿಲ್ಲಿಗೆ ಬಾಂಬ್ ಬಿದ್ದಿದೆ, ಪ್ರಧಾನಿ ಮೋದಿ ಎಂದಿನಂತೆ ವಿದೇಶ ಪ್ರವಾಸದಲ್ಲಿದ್ದಾರೆ!

ದೇಶದ ಮೇಲೆ ದಾಳಿಗಳು ನಡೆದಾಗ, ಮೋದಿಯವರು ವಿದೇಶ ಪ್ರವಾಸದಲ್ಲಿರುತ್ತಾರೆ; ಇಲ್ಲವೇ ರಾಜಕೀಯ ಸಭೆಗಳಲ್ಲಿ ಭಾಗಿಯಾಗಿರುತ್ತಾರೆ. ಪ್ರಧಾನಿಗಳ ಈ ನಡೆಯನ್ನು ಪ್ರತಿಪಕ್ಷಗಳು, 'ಬಿಸಿನೆಸ್ ಆಸ್ ಯೂಝುಯಲ್' ಎಂದು ವ್ಯಂಗ್ಯವಾಡುತ್ತವೆ... ದೇಶದ ರಾಜಧಾನಿ ದಿಲ್ಲಿಯಲ್ಲಿ ನವೆಂಬರ್ 10ರಂದು...

ದೆಹಲಿ ಸ್ಫೋಟ: ಆಂತರಿಕ ಭದ್ರತೆಯಲ್ಲಿ ‘ಗಂಭೀರ ಲೋಪ’ಗಳ ಕುರಿತು ಭುಗಿಲೆದ್ದ ಪ್ರಶ್ನೆಗಳು

ದೆಹಲಿ ಸ್ಫೋಟದಲ್ಲಿ ಸಂಭವಿಸಿದ ಸಾವುಗಳಿಗೆ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. ಆಂತರಿಕ ಭದ್ರತೆಯಲ್ಲಿನ 'ಗಂಭೀರ ಲೋಪ'ಗಳ ಪ್ರಶ್ನೆಗಳನ್ನು ಎತ್ತಿದ್ದಾರೆ. ಗೃಹ ಸಚಿವಾಲಯದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸೋಮವಾರ ಸಂಜೆ ಕೆಂಪು...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: Delhi blast