ಪೊಲೀಸರ ಗುಂಡಿನ ದಾಳಿಯಿಂದ ಮೃತಪಟ್ಟ ರೈತ ಕುಟುಂಬಕ್ಕೆ ಪಂಜಾಬ್ ಸರ್ಕಾರದಿಂದ 1 ಕೋಟಿ ರೂ. ಪರಿಹಾರ

ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹರಿಯಾಣದ ಕಾನೂರೈ ಗಡಿಯಲ್ಲಿ ಪೊಲೀಸರ ಗುಂಡಿನ ದಾಳಿಯಿಂದ ಮೃತಪಟ್ಟ 21 ವರ್ಷದ ರೈತ ಶುಭಕರನ್ ಸಿಂಗ್‌ ಅವರ ಕುಟುಂಬಕ್ಕೆ ಪಂಜಾಬ್ ಸರ್ಕಾರ 1 ಕೋಟಿ ರೂ. ಪರಿಹಾರ...

ಸರ್ಕಾರದ ಎಂಎಸ್‌ಪಿ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ನಾಯಕರು: ಫೆ.21ರಿಂದ ದೆಹಲಿ ಚಲೋ ಆರಂಭ

ಕೇಂದ್ರ ಸರ್ಕಾರ ನೀಡಿದ ಎಂಎಸ್‌ಪಿ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ನಾಯಕರು, ಇದರಿಂದ ರೈತರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರೈತನಾಯಕ ಜಗಜಿತ್ ಸಿಂಗ್ ದಲ್ಲೇವಾಲ್,”ಎರಡೂ ಕಡೆಯ ವೇದಿಕೆಯಿಂದ ನಡೆದ...

‘ದೆಹಲಿ ಚಲೋ’ ಫೆ.21ರವರೆಗೂ ಮುಂದೂಡಿಕೆ; ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟ

ರೈತ ಮುಖಂಡರು ಹಾಗೂ ಕೇಂದ್ರ ಸಚಿವರ ನಡುವೆ ನಾಲ್ಕನೇ ಸುತ್ತಿನ ಮಾತುಕತೆ ನಡೆದಿದ್ದು, ಕೇಂದ್ರ ನೀಡಿರುವ ಪ್ರಸ್ತಾಪನೆಯನ್ನು ತಜ್ಞರೊಂದಿಗೆ ಚರ್ಚಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅಲ್ಲಿಯವರೆಗೂ ದೆಹಲಿ ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದ್ದು, ಫೆ.21ರಂದು...

ಬೆಂಬಲ ಬೆಲೆಗೆ ಸುಗ್ರೀವಾಜ್ಞೆ ಬೇಡಿಕೆ: ಇಂದು ಸಂಜೆ ಕೇಂದ್ರದ ಜತೆ ರೈತ ಮುಖಂಡರ ಸಭೆ

ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಭಾನುವಾರ(ಫೆ.18) ಕೇಂದ್ರದ ಪ್ರತಿನಿಧಿಗಳ ಜತೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಲು ಸಜ್ಜಾಗಿದ್ದಾರೆ. ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿಗೊಳಿಸುವುದು ಸೇರಿದಂತೆ...

ಮೂರನೇ ದಿನಕ್ಕೆ ಕಾಲಿಟ್ಟ ದೆಹಲಿ ಚಲೋ; ಪ್ರತಿಭಟನೆಯೊಂದಿಗೆ ಕೇಂದ್ರದ ಜೊತೆ ಮಾತುಕತೆ

ದೆಹಲಿ ಚಲೋ ಹಮ್ಮಿಕೊಂಡಿರುವ ರೈತ ಪ್ರತಿಭಟನೆಯು ಮೂರನೇ ದಿನಕ್ಕೆ ಕಾಲಿಟ್ಟಿದೆ. ರೈತರು ಹಾಗೂ ಸರ್ಕಾರದೊಂದಿಗೆ ಈಗಾಗಲೇ ಎರಡು ಸುತ್ತು ವಿಫಲಗೊಂಡಿರುವ ಮಾತುಕತೆ ಮೂರನೇ ಸುತ್ತಿಗೆ ಸಜ್ಜುಗೊಂಡಿದೆ. ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಶ್ ಗೋಯಲ್...

ಜನಪ್ರಿಯ

ಬಾಗೇಪಲ್ಲಿ | ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ

ಅಕ್ಷರದಾಸೋಹ ಯೋಜನೆಯಡಿ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ...

ಗದಗ | ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

ಗದಗ | ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಸಂಕಲ್ಪ: ಡಿಡಿಪಿಐ ಕೆ.ಡಿ. ಬಡಿಗೇರ

"2026-27ನೇ ಸಾಲಿನ SSLC ಪರೀಕ್ಷೆಯಲ್ಲಿ ಗದಗ ಜಿಲ್ಲೆಯ ಫಲಿತಾಂಶವನ್ನು ಗಣನೀಯವಾಗಿ ಸುಧಾರಿಸುವುದರ...

ಲಡಾಖ್‌ನಲ್ಲಿ ಚಳಿಗಾಲದ ಚುನಾವಣೆ ವಿರೋಧಿಸಿ ಪ್ರತಿಭಟನೆಗೆ ಕರೆ; ಲೇಹ್-ಕಾರ್ಗಿಲ್‌ನಲ್ಲಿ ಧರಣಿ ಬ್ಯಾನ್ ಮಾಡಿದ ಸಿಇಒ

ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಮುಂಬರುವ ಸಾಲು ಸಾಲು ಚುನಾವಣೆಗಳ ಬೆನ್ನಲ್ಲೇ ರಾಜಕೀಯ...

Tag: Delhi cholo