ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಲಾಗಿರುವ ಜಾಮೀನನ್ನು ಪ್ರಶ್ನಿಸಲು ಜಾರಿ ನಿರ್ದೇಶನಾಲಯ (ಇಡಿ) ಜೂನ್ 21ರಂದು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಈ ಅರ್ಜಿ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ನ್ಯಾಯಾಲಯವನ್ನು ಉದ್ದೇಶಿಸಿ ಮಾತನಾಡುತ್ತಿರುವ ವಿಡಿಯೋ ರೆಕಾರ್ಡಿಂಗ್ ಅನ್ನು ಅವರ ಪತ್ನಿ ಸುನಿತಾ ಕೇಜ್ರಿವಾಲ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದು ಈ ವಿಡಿಯೋಗಳನ್ನು ತೆಗೆದುಹಾಕುವಂತೆ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ 21 ದಿನಗಳ ಮಧ್ಯಂತರ ಜಾಮೀನು ಅಂತ್ಯಗೊಂಡ ಕಾರಣ ಜೂನ್ 2ರಂದು ಭಾನುವಾರ ತಿಹಾರ್ ಜೈಲಿಗೆ ಶರಣಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಕೇಂದ್ರ ಕಾರಾಗೃಹದಲ್ಲಿ ಶರಣಾಗುವ ಮುನ್ನ ರಾಜ್‌ಘಾಟ್‌ನಲ್ಲಿರುವ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಪ್ರಕರಣದಲ್ಲಿ ನೀಡಲಾದ ಮಧ್ಯಂತರ ಜಾಮೀನು ಅವಧಿಯು ಅಂತ್ಯವಾಗಲಿದ್ದು ಕೇಜ್ರಿವಾಲ್ ಜೂನ್ 2ರಂದು ಶರಣಾಗಬೇಕಾಗಿದೆ. ಈ ನಡುವೆ ತಮ್ಮ ದೇಶ ಉಳಿಸಲು 100 ಬಾರಿ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಹಾಗೆಯೇ ತನ್ನ...