ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದ್ದು, ಅಲ್ಲಿ ಅವರಿಗೆ ಪುಸ್ತಕ...
ದೆಹಲಿಗೆ ರಾಜ್ಯತ್ವ, ದೇಶದ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ರಕ್ಷಣೆ ಸೇರಿದಂತೆ ಆರು ಚುನಾವಣಾ ಭರವಸೆಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಘೋಷಿಸಿದ್ದಾರೆ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ತಿಳಿಸಿದ್ದಾರೆ....
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ವಿಪಕ್ಷಗಳು ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿವೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡೆ, ಸಚಿವೆ ಅತಿಶಿ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಯಲ್ಲಿದ್ದಾರೆ. ಕೇಜ್ರಿವಾಲ್ ಅವರನ್ನು ಇನ್ನೂ 4 ದಿನಗಳ ಕಾಲ ತನ್ನ ಕಸ್ಟಡಿಯಲ್ಲಿಟ್ಟುಕೊಳ್ಳಲು ಇಡಿಗೆ ರೋಸ್ ಅವೆನ್ಯೂ ಕೋರ್ಟ್...
2014ಕ್ಕೂ ಮೊದಲು ದೇಶದಲ್ಲಿನ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಅಣ್ಣಾ ಹಝಾರೆ, ಅಬಕಾರಿ ನೀತಿ ಯೋಜನೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನವಾಗುತ್ತಿದ್ದಂತೆಯೇ ಪ್ರತ್ಯಕ್ಷಗೊಂಡಿದ್ದಾರೆ.
ಸುದ್ದಿ ಸಂಸ್ಥೆ...