ದೆಹಲಿ ವಿಧಾನಸಭೆಗೆ ಬುಧವಾರ (ಫೆ.5) ಮತದಾನ ನಡೆಯಲಿದೆ. ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆಯಿದ್ದರೂ, ಚುನಾವಣಾ ಕಣದಲ್ಲಿ ಎಎಪಿ-ಬಿಜೆಪಿ ನಡುವಿನ ಹೋರಾಟ ಎಂಬಂತೆಯೇ ಭಾಸವಾಗುತ್ತಿದೆ. ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ...
ಫೆಬ್ರವರಿ 5ರಂದು ಮತದಾನ ನಡೆದು, ಫೆಬ್ರವರಿ 8ರಂದು ಫಲಿತಾಂಶಗಳು ಹೊರಬೀಳಲಿರುವ ದೆಹಲಿ ವಿಧಾನಸಭಾ ಚುನಾವಣೆ ಘನಘೋರ ಕಾಳಗದ ರೂಪ ಪಡೆದಿದೆ. ಸತತ ಎರಡು ಅವಧಿ ಅಧಿಕಾರ ನಡೆಸಿರುವ ಆಮ್ ಆದ್ಮೀ ಪಾರ್ಟಿ ಮೂರನೆಯ...
ತ್ರಿಶೂಲಗಳನ್ನು ವಿತರಿಸಿ ಹಿಂದುತ್ವ ರಕ್ಷಣೆಗೆ ಪ್ರತಿಜ್ಞೆ ಮಾಡಲಾಗುತ್ತಿದೆ. ಸಾಂಸ್ಕೃತಿಕ ಅಥವಾ ಧಾರ್ಮಿಕ ರಕ್ಷಣೆಯ ಸೋಗಿನಲ್ಲಿ ಸಾಮಾಜಿಕ ವಿಭಜನೆಗಳನ್ನು ಪ್ರಚೋದಿಸುವ ಮತ್ತು ಹಿಂಸಾಚಾರವನ್ನು ಸಾಮಾನ್ಯಗೊಳಿಸುವ ಸಂಚು ನಡೆಯುತ್ತಿದೆ.
ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 5ರಂದು ನಡೆಯಲಿದೆ....
ದೆಹಲಿ ವಿಧಾನಸಭೆಗೆ ಫೆಬ್ರವರಿ 5ರಂದು ಚುನಾವಣೆ ನಡೆಯಲಿದೆ. ಚುನಾವಣೆಗಾಗಿ ಬಿಜೆಪಿಯ ಪ್ರಣಾಳಿಕೆಯನ್ನು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ, ಮಹಿಳೆಯರಿಗೆ ಮಾಸಿಕ 2,500 ರೂ. ಸಹಾಯಧನ ನೀಡುವುದಾಗಿ ಮತ್ತು 500...
"ನನ್ನ ವಿರುದ್ಧ ಎಎಪಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ನನ್ನ ಮೇಲಿನ ಎಎಪಿಯ ಆರೋಪಗಳ ವಿರುದ್ಧ ಆಮರಣಾಂತ ಉಪವಾಸ ಆರಂಭಿಸುತ್ತಿದ್ದೇನೆ. ನಾನು ಸತ್ತರೆ ಎಎಪಿಯೇ ಕಾರಣ" ಎಂದು ದೆಹಲಿಯ ಬಿಜೆಪಿ ನಾಯಕ ಶೆಹಜಾದ್ ಪೂನಾವಾಲಾ...