105 ಕೋಟಿ ರೂ. ತೆರಿಗೆ ಬಾಕಿ ಉಳಿಕೆ ಪ್ರಕರಣ: ದೆಹಲಿ ಹೈಕೋರ್ಟ್ ಮೊರೆ ಹೋದ ಕಾಂಗ್ರೆಸ್

ಬಾಕಿ ಉಳಿಸಿಕೊಂಡಿರುವ 105 ಕೋಟಿ ರೂ. ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಆದೇಶಕ್ಕೆ ತಡೆ ನೀಡಲು ನಿರಾಕರಿಸಿರುವ ಆದಾಯ ಇಲಾಖೆ ಮೇಲ್ಮನವಿ ಪ್ರಾಧಿಕಾರದ ಆದೇಶದ ವಿರುದ್ಧ ಕಾಂಗ್ರೆಸ್ ದೆಹಲಿ ಹೈಕೋರ್ಟ್ ಮೊರೆ...

ಪತ್ನಿ ಮನೆ ಕೆಲಸ ಮಾಡಲಿ ಎಂದು ಪತಿ ಬಯಸುವುದು ಹಿಂಸೆಯಲ್ಲ: ದೆಹಲಿ ಹೈಕೋರ್ಟ್

ಪತ್ನಿ ಮನೆಗೆಲಸ ಮಾಡಬೇಕು ಎಂದು ಪತಿ ಬಯಸುವುದು ಹಿಂಸೆಯೆಂದು ನಾವು ಪರಿಗಣಿಸಲಾಗದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯಿಂದ ವಿಚ್ಛೇದನ ಕೋರಿದ್ದ ಅರ್ಜಿಯನ್ನು ಪುರಸ್ಕರಿಸಿದೆ. ಜೊತೆಗೆ ದಾಂಪತ್ಯ ಜೀವನದಲ್ಲಿ ಜವಾಬ್ದಾರಿಯನ್ನು...

ಅತ್ಯಾಚಾರ ಸಂತ್ರಸ್ತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಾಕ್ಷಿಗೆ ಅನುಮತಿಸಿದ ದೆಹಲಿ ಹೈಕೋರ್ಟ್

"ಎರಡು ರೀತಿಯಲ್ಲಿ ವಿಡಿಯೋ ಕಾನ್ಫರೆನ್ಸ್" ಮೂಲಕ ಅತ್ಯಾಚಾರ ಸಂತ್ರಸ್ತೆಗೆ ಸಾಕ್ಷಿ ಹೇಳಲು ಅವಕಾಶ ನೀಡುವುದು ನ್ಯಾಯಯುತ ವಿಚಾರಣೆಗೆ ಆರೋಪಿಯ ಹಕ್ಕಿನ ವಿರುದ್ಧವಲ್ಲ. ಆದರೆ ಅಂತಹ ಸೌಲಭ್ಯವನ್ನು ನಿರಾಕರಿಸುವುದು ನ್ಯಾಯದ ಅವಕಾಶವನ್ನು ನಿರಾಕರಿಸುತ್ತದೆ ಎಂದು...

ವಿರಾಟ್ ಕೊಹ್ಲಿ ಒಡೆತನದ ಒನ್8 ರೆಸ್ಟೋರೆಂಟ್‌ಗಳು ಪಿಪಿಎಲ್‌ ಹಾಡುಗಳನ್ನು ಪ್ರಸಾರ ಮಾಡುವಂತಿಲ್ಲ: ದೆಹಲಿ ಹೈಕೋರ್ಟ್

ಫೋನೋಗ್ರಾಫಿಕ್ ಪರ್ಫಾರ್ಮೆನ್ಸ್ ಲಿಮಿಟೆಡ್ (ಪಿಪಿಎಲ್) ಹಕ್ಕುಸ್ವಾಮ್ಯವನ್ನು ಹೊಂದಿರುವ ಹಾಡುಗಳನ್ನು ವಿರಾಟ್ ಕೊಹ್ಲಿ ಒಡೆತನದ ಒನ್8 ಕಮ್ಯೂನ್ ರಸ್ಟೋರೆಂಟ್‌ಗಳು/ ಕಫೆಗಳು ಪ್ರಸಾರ ಮಾಡದಂತೆ ದೆಹಲಿ ಹೈಕೋರ್ಟ್ ಇತ್ತೀಚೆಗೆ ಮಧ್ಯಂತರ ಆದೇಶವನ್ನು ನೀಡಿದೆ. ಮುಂದಿನ ವಿಚಾರಣೆಯ ದಿನಾಂಕದವರೆಗೆ...

ಮಲ ಬಾಚುವ ಮೃತ ಕಾರ್ಮಿಕನ ಪತ್ನಿಗೆ 30 ಲಕ್ಷ ರೂ. ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ

ಕೈಯಿಂದ ಮಲ ಬಾಚುವ ವೇಳೆ ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಮೃತಪಟ್ಟ ಪೌರ ಕಾರ್ಮಿಕನ ಪತ್ನಿಗೆ 30 ಲಕ್ಷ ರೂ.ಗಳ ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ಸ್ಥಳೀಯ ನಗರ ಆಡಳಿತಕ್ಕೆ ಆದೇಶ ನೀಡಿದೆ. ಮಲದ ಗುಂಡಿಯಲ್ಲಿ...

ಜನಪ್ರಿಯ

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ...

Tag: Delhi High Court