ಡಾಬರ್ ಉತ್ಪನ್ನಗಳು 100% ಪರಿಶುದ್ಧವೇ? FSSAI ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ!

ತಮ್ಮ ಉತ್ಪನ್ನಗಳ ಮೇಲೆ ‘100% ಪರಿಶುದ್ಧ’, ‘100% ನೈಸರ್ಗಿಕ’ (100% Natural), 100% ಆರ್ಗಾನಿಕ್ (100% Organic) ಹಾಗೂ ‘100% ಪರಿಶುದ್ಧತೆಯ ಖಾತರಿ’ ಎಂಬ ಲೇಬಲ್‌ಗಳನ್ನು ತಕ್ಷಣವೇ ತೆಗೆಯುವಂತೆ ‘ಡಾಬರ್ ಇಂಡಿಯಾ’ ಸಂಸ್ಥೆಗೆ...

ಸರ್ಕಾರದ ನಿರ್ಧಾರ ಸರಿ: ವಾಂಗ್‌ಚುಕ್’ರನ್ನು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲು ಹೈಕೋರ್ಟ್ ನಕಾರ

ಉಪವಾಸ ಸತ್ಯಾಗ್ರಹ ನಿರತ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಆಸ್ಪತ್ರೆಗೆ ಸ್ಥಳಾಂತರಿಸಿದ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ. ವಾಂಗ್‌ಚುಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ...

ದೆಹಲಿ ಅಬಕಾರಿ ನೀತಿ ಪ್ರಕರಣ: ಖುಲಾಸೆ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಸಿಬಿಐ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ನಾಯಕ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಎಲ್ಲ 23 ಆರೋಪಿಗಳನ್ನು ಖುಲಾಸೆಗೊಳಿಸಿ ದೆಹಲಿ ರೂಸ್‌ ಅವೆನ್ಯೂ ನ್ಯಾಯಾಲಯ ಆದೇಶಿಸಿದೆ....

ಗೃಹಿಣಿಗೆ ಗಳಿಕೆ ಇಲ್ಲವೆಂದರೆ ಸೋಮಾರಿ ಎಂದರ್ಥವಲ್ಲ; ಮಹಿಳೆಯರ ಕೆಲಸವನ್ನು ನಿರ್ಲಕ್ಷಿಸಲಾಗದು: ದೆಹಲಿ ಹೈಕೋರ್ಟ್‌

ಗೃಹಿಣಿಯರ ಕೆಲಸವನ್ನು ನಿರ್ಲಕ್ಷಿಸುವುದು ಅನ್ಯಾಯ. ಅವರು ಮನೆಯಲ್ಲಿ ದುಡಿಯುವುದು ಅವರ ಸಂಗಾತಿಯು (ಪತಿ) ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ ಎಂದು ದೆಹಲಿ ಹೈಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಅರ್ಜಿದಾರ ಮಹಿಳೆ ಮತ್ತು ಆಕೆಯ...

ಅಯೋಧ್ಯೆ ತೀರ್ಪನ್ನು ‘ಅನೂರ್ಜಿತ’ವೆಂದು ಘೋಷಿಸಲು ಸಲ್ಲಿಸಿದ್ದ ಅರ್ಜಿ ವಜಾ: ದೆಹಲಿ ಹೈಕೋರ್ಟ್‌

ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪುನ್ನು 'ಅನೂರ್ಜಿತ'ವೆಂದು ಘೋಷಿಸಬೇಕು. ಹೊಸದಾಗಿ ತೀರ್ಪು ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ. ಈ ಹಿಂದೆ, ಇದೇ ಅರ್ಜಿಯನ್ನು ತಿರಸ್ಕರಿಸಿ...

ಜನಪ್ರಿಯ

ಪಿಎನ್‌ಬಿ ಹಗರಣ: ನೀರವ್ ಮೋದಿ ಸಹಚರ ಸಂದೀಪ್ ಮಿಸ್ತ್ರಿ UAEಯಿಂದ ಹಸ್ತಾಂತರ – ಮುಂಬೈನಲ್ಲಿ ಬಂಧನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

Tag: Delhi High Court