ಉಪವಾಸ ಸತ್ಯಾಗ್ರಹ ನಿರತ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಆಸ್ಪತ್ರೆಗೆ ಸ್ಥಳಾಂತರಿಸಿದ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ. ವಾಂಗ್ಚುಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ನಾಯಕ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಎಲ್ಲ 23 ಆರೋಪಿಗಳನ್ನು ಖುಲಾಸೆಗೊಳಿಸಿ ದೆಹಲಿ ರೂಸ್ ಅವೆನ್ಯೂ ನ್ಯಾಯಾಲಯ ಆದೇಶಿಸಿದೆ....
ಗೃಹಿಣಿಯರ ಕೆಲಸವನ್ನು ನಿರ್ಲಕ್ಷಿಸುವುದು ಅನ್ಯಾಯ. ಅವರು ಮನೆಯಲ್ಲಿ ದುಡಿಯುವುದು ಅವರ ಸಂಗಾತಿಯು (ಪತಿ) ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ ಎಂದು ದೆಹಲಿ ಹೈಕೋರ್ಟ್ ಮಹತ್ವದ ಹೇಳಿಕೆ ನೀಡಿದೆ.
ಅರ್ಜಿದಾರ ಮಹಿಳೆ ಮತ್ತು ಆಕೆಯ...
ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪುನ್ನು 'ಅನೂರ್ಜಿತ'ವೆಂದು ಘೋಷಿಸಬೇಕು. ಹೊಸದಾಗಿ ತೀರ್ಪು ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಈ ಹಿಂದೆ, ಇದೇ ಅರ್ಜಿಯನ್ನು ತಿರಸ್ಕರಿಸಿ...
ರಾಜಸ್ಥಾನದ ಉದಯಪುರದಲ್ಲಿ ನಡೆದಿದ್ದ ಟೈಲರ್ ಕನ್ಹಯ್ಯ ಲಾಲ್ ತೇಲಿ ಹತ್ಯೆ ಪ್ರಕರಣವನ್ನು ಆಧರಿಸಿರುವ 'ಉದಯ್ಪುರ್ ಫೈಲ್ಸ್’ ಸಿನಿಮಾ ಬಿಡುಗಡೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ಈ ತಡೆಯಾಜ್ಞೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಕೂಡ...