ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರು ಮಂಗಳವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ....

ಸುಳ್ಳು ಹೇಳಿಕೆ ಆರೋಪ: 6 CBI ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಕ್ರಮಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ಪ್ರಕರಣವೊಂದರಲ್ಲಿ ಸರ್ಕಾರದೊಂದಿಗೆ ನಡೆದ ಪತ್ರವ್ಯವಹಾರದ ಕುರಿತು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪದ ಹಿನ್ನೆಲೆಯಲ್ಲಿ 6 CBI ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಕ್ರಮ ಆರಂಭಿಸುವಂತೆ ದೆಹಲಿ ಹೈಕೋರ್ಟ್‌ ಸೂಚಿಸಿದೆ. ನ್ಯಾಯಮೂರ್ತಿ ಮಧು ಜೈನ್‌ ಅವರ...

ಜೈಲಿನಲ್ಲೇ ಪಿಎಚ್‌ಡಿ ಅಧ್ಯಯನಕ್ಕೆ ಅವಕಾಶ ಕೋರಿ ಶರ್ಜೀಲ್ ಇಮಾಮ್ ಅರ್ಜಿ; ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಸಂಶೋಧಕ ಹಾಗೂ ದೆಹಲಿ ಗಲಭೆ ಪ್ರಕರಣದ ಆರೋಪಿ ಶರ್ಜೀಲ್ ಇಮಾಮ್ ಅವರು ಜೈಲಿನಲ್ಲಿದ್ದುಕೊಂಡೇ ತಮ್ಮ ಪಿಎಚ್‌ಡಿ ಸಂಶೋಧನಾ ಕಾರ್ಯ ಮುಂದುವರಿಸಲು ಅವಕಾಶ ಕೋರಿ ಸಲ್ಲಿಸಿರುವ ಅರ್ಜಿಗೆ ದೆಹಲಿ...

ಪೋಕ್ಸೊ ಪ್ರಕರಣದಲ್ಲಿ ರಾಜಿಗೆ ಅವಕಾಶವಿಲ್ಲ: ದೆಹಲಿ ಹೈಕೋರ್ಟ್

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೊ)ಕ್ಕೆ ಸಂಬಂಧಿಸಿದ, ಪೋಕ್ಸೊ ಕಾಯ್ದೆಯಡಿ ದಾಖಲಾದ ಕ್ರಿಮಿನಲ್‌ ಪ್ರಕರಣಗಳನ್ನು ಸಂತ್ರಸ್ತ ಮಗು ಅಥವಾ ಆಕೆಯ ಕುಟುಂಬ ರಾಜಿ ಮೂಲಕ ಇತ್ಯರ್ಥಪಡಿಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಸ್ಪಷ್ಟಪಡಿಸಿದೆ....

ಮಾತೃತ್ವ ರಜೆ ಬಳಿಕ ಹುದ್ದೆ ಇಳಿಕೆ ಇಲ್ಲ: ಮಹಿಳಾ ಉದ್ಯೋಗಿಗಳ ಪರ ದೆಹಲಿ ಹೈಕೋರ್ಟ್‌ ಮಹತ್ವದ ತೀರ್ಪು

ಮಾತೃತ್ವವು ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಅವಮಾನ ಅಥವಾ ವೃತ್ತಿಜೀವನಕ್ಕೆ ಹಿನ್ನಡೆಯಾಗಲು ಕಾರಣವಾಗಬಾರದು ಎಂದು ದೆಹಲಿ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಮಾತೃತ್ವ ರಜೆಯ ಅವಧಿಯಲ್ಲಿ ಮಹಿಳಾ ಉದ್ಯೋಗಿಗೆ ದೊರೆಯುವ ಕಾನೂನು ರಕ್ಷಣೆ ಕೇವಲ...

ಜನಪ್ರಿಯ

ಯಾದಗಿರಿ | ದಲಿತ ಐಕ್ಯತಾ ಸಮಾವೇಶಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಚಾಲನೆ: ಕರಪತ್ರ ಬಿಡುಗಡೆ

ದಲಿತ ಸಮುದಾಯದ ಹಕ್ಕುಗಳು, ಸ್ವಾಭಿಮಾನ ಮತ್ತು ಸಾಮಾಜಿಕ ಸಮಾನತೆಯ ಪರವಾದ ಹೋರಾಟವನ್ನು...

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

Tag: Delhi highcourt