ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ, ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ. ದೆಹಲಿಯಲ್ಲಿ ಮತದಾರರ ಸೇರ್ಪಡೆ ಮತ್ತು ಹೆಸರು ತೆಗೆದುಹಾಕುವ...
ತ್ರಿವರ್ಣ ಧ್ವಜ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸಲು ಅಕ್ಟೋಬರ್ 16ರಂದು ದೆಹಲಿಯ ಕನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ರಾಷ್ಟ್ರಧ್ವಜದೊಂದಿಗೆ ಸಮಾವೇಶಗೊಳ್ಳುವಂತೆ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.
ಸಾಮಾಜಿಕ...
ಸಿಜೆಪಿ ನಾಯಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರ ಬಂಧನದ ಬೆನ್ನಲ್ಲೇ, ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಲಾಗಿದೆ ಎಂದು...
ದೆಹಲಿಯಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಯ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಹಲವು ಮೇಲ್ ಮತ್ತು ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ. ನವದೆಹಲಿ ಮತ್ತು ಹಜರತ್ ನಿಜಾಮುದ್ದೀನ್ ರೈಲು...