ದೇಶದಲ್ಲಿ ಕೊರೋನಾ ಆಕ್ರಮಣ ಆರಂಭವಾಗಿದ್ದ ಸಮಯ 2020ರ ಮಾರ್ಚ್‌ನಲ್ಲಿ ದೆಹಲಿಯಲ್ಲಿ ತಬ್ಲಿಘಿ ಜಮಾತ್ ಸಭೆ ನಡೆದಿತ್ತು. ಆ ಸಭೆಯಲ್ಲಿ ಭಾಗಿಯಾಗಿದ್ದ ವಿದೇಶಿಗರಿಗೆ ಆತಿಥ್ಯ ನೀಡಿದ್ದ 70 ಭಾರತೀಯರ ವಿರುದ್ಧ ದಾಖಲಾಗಿದ್ದ 16 ಪ್ರಕರಣಗಳನ್ನು...
2020ರಲ್ಲಿ ಈಶಾನ್ಯದೆಹಲಿಯಲ್ಲಿ ನಡೆಸಿದ್ದ ಗಲಭೆ ಪ್ರಕರಣದಲ್ಲಿ ಯುವ ಹೋರಾಟಗಾರ ಉಮರ್ ಖಾಲಿದ್ ಅವರನ್ನು ಬಂಧಿಸಿ, ಅವರ ವಿರುದ್ಧ ಯುಎಪಿಎ ಪ್ರಕರಣ ದಾಖಲಿಸಿ ಜೈಲಿನಲ್ಲಿರಿಸಲಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್,...
ವಕೀಲರು, ಹೋರಾಟಗಾರರು, ವಿದ್ಯಾರ್ಥಿಗಳು ಸೇರಿದ ನಿಯೋಗದಿಂದ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಲಾಗಿದೆ
ನಾಗರಿಕ ಹಕ್ಕುಗಳ ರಕ್ಷಣೆ ಸಂಘಟನೆಯ (ಎಪಿಸಿಆರ್) ರಾಷ್ಟ್ರೀಯ ಕಾರ್ಯದರ್ಶಿ ನದೀಂ ಖಾನ್ ಅವರ ವಿಚಾರವಾಗಿ ದೆಹಲಿ ಪೊಲೀಸರು, ಆಲ್ಟ್ ನ್ಯೂಸ್...
ದೇಶದ ರಾಜಧಾನಿ ದೆಹಲಿಯಲ್ಲೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. 8ನೇ ತರಗತಿಯ ವಿದ್ಯಾರ್ಥಿಗೆ ಅವನ ಸಹಪಾಠಿಗಳು ಹಲ್ಲೆ ನಡೆಸಿದ ಬಳಿಕ ಆತನ ಗುಪ್ತಾಂಗಕ್ಕೆ ಮರದ ಕೋಲು ತುರುಕಿದ ಘಟನೆ ವರದಿಯಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ...
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ (ಎನ್‌ಸಿಬಿ) ಹಾಗೂ ದೆಹಲಿ ವಿಶೇಷ ಪೊಲೀಸ್ ಜಂಟಿ ಕಾರ್ಯಾಚರಣೆಯಿಂದ ಅಂತಾರಾಷ್ಟ್ರೀಯ ಡ್ರಗ್ ಜಾಲವನ್ನು ಪತ್ತೆ ಹಚ್ಚಿದ್ದು ಸುಮಾರು 50 ಕೆಜಿ ಮಾದಕ ವಸ್ತುವನ್ನು ವಶಪಡಿಸಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯಲ್ಲಿ...