ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮತ್ತು ಎಸ್ಐಆರ್ ರದ್ದತಿಗೆ ಒತ್ತಾಯಿಸಿ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿವೆ. ಸೋಮವಾರ, ಕೇಂದ್ರ ದೆಹಲಿಯಿಂದ ಸುಪ್ರೀಂ ಕೋರ್ಟ್ವರೆಗೆ ಬೃಹತ್ ಜಾಥಾ...
ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರು ಮತ್ತು ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಅತ್ಯಂತ ವಿಕೃತ ಮತ್ತು ಕಾನೂನುಬಾಹಿರವಾಗಿ ನಡೆಸಿಕೊಂಡಿದ್ದಾರೆ. ಪ್ರತಿಭಟನಾ ಸ್ಥಳಗಳಿಂದ...
ರಾಷ್ಟ್ರ ರಾಜಧಾನಿ ದೆಹಲಿಯ ಪ್ರಮುಖ ಐತಿಹಾಸಿಕ ಪ್ರತಿಭಟನಾ ಸ್ಥಳವಾಗಿದ್ದ ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ತಾಣಗಳ ಪಟ್ಟಿಯಿಂದ ದೆಹಲಿ ಪೊಲೀಸರು ಕೈಬಿಟ್ಟಿದ್ದಾರೆ. ಇನ್ಮುಂದೆ ಪ್ರತಿಭಟನೆ ಮತ್ತು ಧರಣಿಗಳನ್ನು ಆಯೋಜಿಸಲು ರಾಮಲೀಲಾ ಮೈದಾನ,...
ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ ಮುಂದುವರೆದಿದೆ. ಪೊಲೀಸ್ ಬ್ಯಾರಿಕೇಡ್ಗಳನ್ನು ಭೇದಿಸಿ, ಕನ್ನಾಟ್ ಪ್ಲೇಸ್ಗೆ ತೆರಳಿದ್ದ ವಿದ್ಯಾರ್ಥಿ ನಾಯಕಿ, ಅಖಿಲ ಭಾರತ ವಿದ್ಯಾರ್ಥಿ ಅಸೋಷಿಯೇಷನ್ (AISA) ಅಧ್ಯಕ್ಷೆ...
ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (CJP) ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಯುವತಿಯರ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಆರ್ಎಸ್ಎಸ್ಗೆ ಸಂಬಂಧಿಸಿದ 'ಹಿಂದು ರಕ್ಷಾ ದಳ'ಕ್ಕೆ ಸೇರಿದ ನಾಲ್ವರು ಗೂಂಡಾಗಳನ್ನು...