ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ಹೋರಾಟ ನಡೆಸುತ್ತಿರುವ CJP ನಾಯಕರು ಸೋಮವಾರ ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ತಮ್ಮ ಪ್ರಮುಖ ಬೇಡಿಕೆಗಳನ್ನು ಮಂಡಿಸಿದರು. ಆದರೆ ಸರ್ಕಾರದಿಂದ...
NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿರುವ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚುಕ್, ತಮ್ಮ ಅನಿರ್ದಿಷ್ಟಾವಧಿ ಉಪವಾಸವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಬರೆದ ಪತ್ರದಲ್ಲಿ, ಶಾಂತಿಯುತ...
ಸೋಮವಾರ ಸಂಸತ್ತಿನ ಮಳೆಗಾಲದ ಅಧಿವೇಶನ ಅರಂಭವಾಗಿದೆ. ದೆಹಲಿಯಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಸಿಜೆಪಿ, 'ಚಲೋ ಸಂಸತ್' ಮೆರವಣಿಗೆ ನಡೆಸಲು ಮುಂದಾಗಿದೆ. ಸಿಜೆಪಿ ಸಾವಿರಾರು ಬೆಂಬಲಿಗರು ಜಂತರ್ ಮಂತರ್ನಲ್ಲಿ ಜಮಾಯಿಸಿದ್ದಾರೆ. ಮೆರವಣಿಗೆಗೆ...
ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ, ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಜಂತರ್ ಮಂತರ್ನಿಂದ ಹೊತ್ತೊಯ್ದಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಸಂಸತ್ತಿನ ಮುಂಗಾರು ಅಧಿವೇಶನದ...
ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳು, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಹಾಗೂ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಚೆಲ್ಲಾಟಕ್ಕೆ ಉತ್ತರದಾಯಿತ್ವ ಇರಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಶಿಕ್ಷಣ...