ಹದಿನೇಳು ವರ್ಷದ ಅಪ್ರಾಪ್ತೆಯನ್ನು ಸಾಮೂಹಿಕ ಅತ್ಯಾಚಾರಗೈದು, ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ವಾಯವ್ಯ ದೆಹಲಿಯ ಸ್ವರೂಪ್ ನಗರದಲ್ಲಿ ನಡೆದಿದೆ.
ಕೊಲೆಯಾದ ಹಲವು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಬಾಲಕಿಯ ಶವ...
ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ 'ಮಧ್ಯರಾತ್ರಿ ದಾಳಿ' ನಡೆಸಿದ್ದಾರೆ ಎಂದು ಆರೋಪಿಸಿ ದೆಹಲಿಯ ಮಾಜಿ ಮೇಯರ್ ಫರ್ಹಾದ್ ಸೂರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ...
ರಾಜಧಾನಿ ದೆಹಲಿಯ ಸತ್ಯ ನಿಕೇತನ್ನಲ್ಲಿ ಸಂಭವಿಸಿದ ಪೇಯಿಂಗ್ ಗೆಸ್ಟ್ (ಪಿಜಿ) ಕಟ್ಟಡ ಕುಸಿತದ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಏಳು ಮಂದಿ ವಿದ್ಯಾರ್ಥಿಗಳನ್ನು ಬಲಿಪಡೆದ ಈ ಪ್ರಕರಣದ ವಿಚಾರಣೆಯನ್ನು...
ಚುನಾವಣೆಯಲ್ಲಿ ಯಾರು ಗೆದ್ದರು, ಯಾರು ಸೋತರು ಎಂಬುದನ್ನು ಮತದಾನದ ಬಳಿಕ ಎಣಿಕೆಯ ಯಂತ್ರ ನಿರ್ಧರಿಸುತ್ತದೆ. ಆದರೆ, ಮತದಾನಕ್ಕೂ ಮುನ್ನವೇ ಲಕ್ಷಾಂತರ ನಾಗರಿಕರ ಹೆಸರು ಮತಪಟ್ಟಿಯಿಂದ ಹೊರಗುಳಿದಿದ್ದರೆ, ಚುನಾವಣೆ ನ್ಯಾಯಸಮ್ಮತವಾಗಿ ನಡೆದಿದೆ, ಫಲಿತಾಂಶ ಮತದಾರರ...
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಟ್ಟಡಗಳು ಕುಸಿದು ಬೀಳುವುದು ಸರ್ವೇಸಾಮಾನ್ಯವೆಂಬ ಪರಿಸ್ಥಿತಿ ಎದುರಾಗಿದೆ. ನಗರದ ಮೂಲೆ ಮೂಲೆಯಲ್ಲಿ ಆತಂಕ ಸೃಷ್ಟಿಸುತ್ತಿರುವ ಈ ದುರಂತಗಳು ನಡೆಯುತ್ತಲೇ ಇವೆ. ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 1,100ಕ್ಕೂ ಹೆಚ್ಚು...