ನೈಋತ್ಯ ದೆಹಲಿಯ ಸತ್ಯನಿಕೇತನ ಪ್ರದೇಶದಲ್ಲಿ 50 ವರ್ಷಗಳಷ್ಟು ಹಳೆಯದಾದ ಬಹುಮಹಡಿ ಪಿಜಿ (ಪೇಯಿಂಗ್ ಗೆಸ್ಟ್) ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ 6 ಮಂದಿ ಮೃತಪಟ್ಟಿದ್ದು, 11 ಜನರನ್ನು ಅವಶೇಷಗಳಡಿಯಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ.
ದೆಹಲಿ ವಿಶ್ವವಿದ್ಯಾಲಯದ ದಕ್ಷಿಣ...
ಬೆಂಗಳೂರು ನಗರ ಅಭಿವೃದ್ಧಿಗೆ ಸಂಬಂಧಿಸಿದಂತೆ ಉದ್ದೇಶಿಸಲಾಗಿರುವ ಟನಲ್ ರಸ್ತೆ ಯೋಜನೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಪ್ರತಿಪಕ್ಷ ಬಿಜೆಪಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಯೋಜನೆಯನ್ನು ಕೇವಲ ವಿರೋಧಿಸುವ ಬದಲಾಗಿ ಪರ್ಯಾಯ ಮಾರ್ಗವನ್ನು...
ಪ್ರಜಾಪ್ರಭುತ್ವದ ದೇಶದಲ್ಲಿ ಯಾವ ಸಂಸ್ಥೆಯೂ ಪ್ರಶ್ನಾತೀತವಲ್ಲ. ವಿಶ್ವವಿದ್ಯಾಲಯಗಳು ಅಧಿಕಾರವನ್ನು ಪ್ರಶ್ನಿಸುವ, ಭಿನ್ನಮತವನ್ನು ಚರ್ಚಿಸುವ ಮತ್ತು ಸ್ಥಾಪಿತ ನಿಲುವುಗಳನ್ನು ಪರಿಶೀಲಿಸುವ ಸ್ವತಂತ್ರ ಚಿಂತನೆಯ ತಾಣಗಳಾಗಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಹೇಳಿದ್ದಾರೆ....
ದೆಹಲಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಮನೆ-ಮನೆ ಸಮೀಕ್ಷೆಯ ನಂತರ ಒಟ್ಟು 1.45 ಕೋಟಿ ಮತದಾರರ ಪೈಕಿ 47.7 ಲಕ್ಷ ಮಂದಿಯ ಹೆಸರುಗಳನ್ನು ಕರಡು...
ಉತ್ತರ ಪ್ರದೇಶದ 16 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಚಲಿಸುವ ಸ್ಲೀಪರ್ ಬಸ್ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ದಾರುಣ ಘಟನೆಯೊಂದು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್ಸಿಆರ್) ವರದಿಯಾಗಿದೆ. ಸುಮಾರು 47 ಕಿಲೋಮೀಟರ್ಗಳವರೆಗೆ ಬಸ್ ಚಲಾಯಿಸುತ್ತಲೇ...