ದೆಹಲಿ ಚಲೋ ಅಂಗವಾಗಿ ಪಂಜಾಬ್‌ನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ಹೊರಟಿದ್ದ ರೈತರನ್ನು ಪಂಜಾಬ್-ಹರಿಯಾಣ ಗಡಿಯಲ್ಲಿ ತಡೆದಿದ್ದ ಕಾರಣಕ್ಕಾಗಿ ಹರಿಯಾಣ ಸರ್ಕಾರವು ಮೂವರು ಐಪಿಎಸ್ ಅಧಿಕಾರಿಗಳು ಮತ್ತು ಮೂವರು ಎಚ್‌ಪಿಎಸ್ (ಹರಿಯಾಣ ಪೊಲೀಸ್ ಸೇವೆ)...
ಶನಿವಾರ ಮುಂಜಾನೆ ದೆಹಲಿಯ ಕೆಲವು ಭಾಗಗಳಲ್ಲಿ ಮಳೆಯು ಜನರಿಗೆ ಬಿಸಿಲಿನ ತಾಪದಿಂದ ಮುಕ್ತಿ ನೀಡಿದರೆ ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ.
ದೆಹಲಿಯಲ್ಲಿ ಇಂದು ದಿನವಿಡೀ...
ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 28 ವರ್ಷದ ಜಿಮ್ ಮಾಲೀಕನನ್ನು ಗುಂಪೊಂದು ಇರಿದು ಕೊಂದಿದೆ, ಮುಖದ ಮೇಲೆ 21 ಬಾರಿ ಹಲ್ಲೆ ನಡೆಸಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ಸುಮಿತ್ ಚೌಧರಿ...
ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಇಂದಿನಿಂದ (ಜುಲೈ 1) ಜಾರಿಗೆ ಬರುತ್ತಿದ್ದಂತೆ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ...
ಶುಕ್ರವಾರ ಮುಂಜಾನೆಯಿಂದ ದೆಹಲಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದಾಗಿ ನಡೆದ ದುರ್ಘಟನೆಗಳಲ್ಲಿ 8 ಮತ್ತು 10 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಏಳು ಜನರು...