ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ದೆಹಲಿಯ ಪ್ರೇಮ್ ನಗರ್ ಪ್ರದೇಶದಲ್ಲಿ ನಡೆದಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಬೆಳಗಿನ ಜಾವ 3.30ರ...
ದೆಹಲಿಯಲ್ಲಿ ತೀವ್ರ ನೀರಿನ ಬಿಕ್ಕಟ್ಟಿನ ನಡುವೆ ಬಿಜೆಪಿಯ ಮಹಿಳಾ ಪ್ರತಿಭಟನಾಕಾರರು ಚತ್ತರ್‌ಪುರದಲ್ಲಿರುವ ದೆಹಲಿ ಜಲ ಮಂಡಳಿ (ಡಿಜೆಬಿ) ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ದೆಹಲಿಯಲ್ಲಿ ತಾಪಮಾಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು ನೀರಿನ ಸಮಸ್ಯೆಯೂ ಕೂಡಾ ಕಾಣಿಸಿಕೊಂಡಿದೆ....
ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ದೆಹಲಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಮೇಲ್ ಕಳುಹಿಸಿದ ಆರೋಪದಲ್ಲಿ 13 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಉತ್ತರ ಪ್ರದೇಶದ ಮೀರತ್‌ನ ಬಾಲಕ ಕಳೆದ...
ಹರಿಯಾಣಕ್ಕೆ ಪೂರ್ವ ಸೂಚನೆ ನೀಡಿ ದೆಹಲಿಗೆ ತಕ್ಷಣ ನೀರು ಬಿಡುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ತೀವ್ರ ಬೇಸಿಗೆ ಹಿನ್ನಲೆಯಲ್ಲಿ ನೀರಿನ ಅಭಾವ ಎದುರಿಸುತ್ತಿರುವ ದೆಹಲಿಯು ಹಿಮಾಚಲ ಪ್ರದೇಶದಿಂದ ಹೆಚ್ಚುವರಿ ನೀರನ್ನು...
ದೆಹಲಿಯಲ್ಲಿ ದಾಖಲೆ ಮಟ್ಟದಲ್ಲಿ ತಾಪಮಾನ ಏರಿಕೆಯಾಗಿದ್ದು, ಬಿಹಾರದ ದರ್ಭಾಂಗದ 40 ವರ್ಷದ ವ್ಯಕ್ತಿ ನಿನ್ನೆ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಸೋಮವಾರ ತಡರಾತ್ರಿ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಬುಧವಾರದ ವೇಳೆಗೆ ತಾಪಮಾನ...