ದೇಶದಾದ್ಯಂತ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ನಡೆಸುವುದಾಗಿ ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಇದರಿಂದಾಗಿ, ಜನಸಂಖ್ಯೆ ಬೆಳವಣಿಗೆಯನ್ನು ನಿಯಂತ್ರಿಸುತ್ತಿರುವ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲಿದೆ...
ಜನಕಲ್ಯಾಣ ಕಾರ್ಯಕ್ರಮಗಳ ಜಾರಿಯೂ ಸೇರಿದಂತೆ ಹಲವು ಉದ್ದೇಶಗಳಿಗಾಗಿ ಜನಗಣತಿಯ ಅಂಕಿಅಂಶಗಳು ಬೇಕೇಬೇಕಾಗುತ್ತವೆ. ಉದಾಹರಣೆಗೆ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಪಡಿತರವನ್ನು ವಿಸ್ತರಿಸಿದರೆ ರಾಷ್ಟ್ರೀಯ ಆಹಾರ ಭದ್ರತೆ ಕಾಯಿದೆಯ ವ್ಯಾಪ್ತಿಗೆ ಹತ್ತು ಕೋಟಿ ಬಡವರು ಹೊಸದಾಗಿ...