ಯಾದಗಿರಿ | ಸಂವಿಧಾನ, ಪ್ರಜಾಪ್ರಭುತ್ವ ಉಳುವಿಗಾಗಿ ಕಾಂಗ್ರೆಸ್‌ಗೆ ಬೆಂಬಲ; ದಸಂಸ ತೀರ್ಮಾನ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳುವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ ನೀಡಲು ದಸಂಸ ತೀರ್ಮಾನಿಸಿದೆ ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಹೇಳಿದ್ದಾರೆ.ಯಾದಗಿರಿ ಜಿಲ್ಲೆಯ ದಸಂಸ ನಗರದ ಪತ್ರಿಕಾ ಭವನದಲ್ಲಿ...

ಗದಗ | ಕಡ್ಡಾಯ ಮತದಾನದಿಂದ ಪ್ರಜಾಪ್ರಭುತ್ವ ಸದೃಢ; ತಾಪಂ ಇಒ ವಿಶ್ವನಾಥ ಹೊಸಮನಿ

ಭಾರತದ ಸಂವಿಧಾನ ಜಾತಿ, ಧರ್ಮ, ಬಡವ ಶ್ರೀಮಂತ ಎನ್ನದೆ ಎಲ್ಲರಿಗೂ ಸಮಾನತೆಯಿಂದ ಮತ ಚಲಾಯಿಸುವ ಹಕ್ಕು ನೀಡಿದೆ. ಆ ನಿಟ್ಟಿನಲ್ಲಿ ಮೇ 07ರಂದು ನಡೆಯುವ ಚುನಾವಣೆಯಲ್ಲಿ ಮತದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ ಎಂದು...

ಅಬಕಾರಿ ನೀತಿ ಪ್ರಕರಣ | ಎಎಪಿ ಸಂಸದ ಸಂಜಯ್‌ಗೆ ಜಾಮೀನು; ‘ಸತ್ಯಮೇವ ಜಯತೆ’ ಎಂದ ಎಎಪಿ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಸಂಸದ ಸಂಜಯ್ ಸಿಂಗ್‌ ಅವರಿಗೆ ಜಾಮೀನು ದೊರೆತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ, 'ಸತ್ಯಮೇವ ಜಯತೆ' (ಎಂದಿಗೂ ಸತ್ಯಕ್ಕೆ...

ವಿಜಯಪುರ | ಮಹಿಳೆಯರ ದುಡಿಮೆಯನ್ನು ದುಡಿಮೆಯಾಗಿ ಪರಿಗಣಿಸುತ್ತಿಲ್ಲ: ಪ್ರೊ. ಎನ್. ಮಣಿಮೇಕ

ನಮ್ಮ ಸಮಾಜದಲ್ಲಿ ಪಿತೃ ಪ್ರಧಾನ ವ್ಯವಸ್ಥೆ ಎಲ್ಲಾ ರಂಗಗಳಲ್ಲಿಯೂ ಇದ್ದು, ಮಹಿಳೆಯರ ದುಡಿಮೆಯನ್ನು ದುಡಿಮೆಯಾಗಿ ಪರಿಗಣಿಸುತ್ತಿಲ್ಲ. ಕೇವಲ ಕೆಲವೇ ಕೆಲವು ಪಟ್ಟಭದ್ರ ಶಕ್ತಿಗಳು ನೀತಿ ನಿರ್ಧಾರಗಳನ್ನು ಕೈಕೊಳ್ಳುವ ವ್ಯವಸ್ಥೆ ಇದ್ದು, ಇದು ಪ್ರಜಾಪ್ರಭುತ್ವದ...

ಪ್ರಜಾಪ್ರಭುತ್ವ, ಸತ್ಯ ಉಳಿಸುವಲ್ಲಿ ಮಾಧ್ಯಮ ವಿಫಲವಾದ್ರೆ ಮುಂದೇನು?

ದೇಶದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವನ್ನು ಪರಿಗಣಿಸಲಾಗುತ್ತದೆ. ಆದರೆ, ನಾವು ಕಳೆದ ಒಂದು ದಶಕದ ವಿದ್ಯಮಾನವನ್ನು ಗಮನಿಸಿದಾಗ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆಯುತ್ತಿರುವುದು ಸ್ಪಷ್ಟವಾಗುತ್ತದೆ.ಇತ್ತೀಚಿನ ದಿನಗಳಲ್ಲಿ, ಮಾಧ್ಯಮಗಳು...

ಜನಪ್ರಿಯ

ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ; ಕಿಶೋರ್ ಬರಹ ಇಲ್ಲಿದೆ!

ಪರಿವಾರವಾದ.. ಸ್ವಜನಪಕ್ಷಪಾತ.. ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಮೋದಿ...

ನೀವು ನಮ್ಮ ಬೆನ್ನೆಲುಬು, ಪಕ್ಷದ ಡಿಎನ್‌ಎ: ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಸಂದೇಶ

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಮುನ್ನ ಕಾಂಗ್ರೆಸ್ ಮುಖಂಡ ರಾಹುಲ್...

ಲೋಕಸಭೆ ಚುನಾವಣೆ| ಅರುಣಾಚಲ ಬಿಜೆಪಿ ನಾಯಕನನ್ನು ಅಪಹರಿಸಿದ ಬಂಡುಕೋರರು!

ಅರುಣಾಚಲ ಪ್ರದೇಶದಲ್ಲಿ ಬಂಡುಕೋರರು ಬಿಜೆಪಿ ನಾಯಕನನ್ನು ಅಪಹರಿಸಿದ ಘಟನೆ ನಡೆದಿದ್ದು, ಇದಾದ...

ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ: ನೋಡಲ್ ಅಧಿಕಾರಿ

ರೋಣ ತಾಲೂಕಿನಲ್ಲಿ ಜನ-ಜಾನುವಾರುಗಳಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ...

Tag: Democracy