ರಾಜ್ಯದಲ್ಲಿ ರೋಗ ನಿರೋಧಕ, ಕೀಟ ನಿರೋಧಕ ಹಾಗೂ ಅಧಿಕ ಇಳುವರಿ ತಳಿಗಳನ್ನು ಅಭಿವೃದ್ಧಿಪಡಿಸಲು ಕೃಷಿ ವಿವಿಗಳು ನಿರಂತರವಾಗಿ ಸಂಶೋಧನೆ ನಡೆಸುತ್ತಿವೆ. 2023-24ನೇ ಸಾಲಿನಲ್ಲಿ 31 ತಳಿಗಳನ್ನು ಬಿಡುಗಡೆ ಮಾಡಲು ಶಿಫಾರಸ್ಸು ಮಾಡಲಾಗಿದೆ ಎಂದು...
ಯಾದಗಿರಿ ಜಿಲ್ಲೆಯ ರೈತರಿಗಾಗಿ ಉತ್ತಮ ಬೇಸಾಯ ಕಾರ್ಯಕ್ರಮಗಳ ವಾರ್ಷಿಕ ಸಮ್ಮೇಳನವನ್ನು ನಗರದ ಎನ್.ವಿ.ಎಂ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಉತ್ತಮ ಬೇಸಾಯ ಕ್ರಮಗಳನ್ನು ಅಳವಡಿಸಿಕೊಂಡ ರೈತರಿಗೆ ಸನ್ಮಾನ ಮಾಡಿ, ಪ್ರಶಸ್ತಿ ವಿತರಿಸಿ ರೈತರನ್ನು...
ಹಿಂಗಾರು ಹಂಗಾಮಿನ ಪ್ರಮುಖ ಬೆಳೆಯಾಗಿರುವ ಕಡಲೆ ಬಿತ್ತನೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ನಿರೀಕ್ಷೆ ಮೀರಿ ಬೀಜ ವಿತರಣೆಯಾಗಿದೆ. ಕೃಷಿ ಇಲಾಖೆ 20,000 ಕ್ವಿಂಟಲ್ ಬಿತ್ತನೆ ಬೀಜ ವಿತರಣೆಯ ಗುರಿ ಹೊಂದಿತ್ತು. ಆದರೆ, 23,500ಕ್ವಿಂಟಲ್ ಬೀಜವನ್ನು...