ಔರಾದ್ ತಾಲೂಕಿನ ಜೀರ್ಗಾ(ಬಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮಕ್ಕಳು ಶಾಲಾವರಣದಲ್ಲಿರುವ ಮರದ ಕೆಳಗೆ ಕುಳಿತು ಪಾಠ ಕೇಳುವಂತಹ ಸ್ಥಿತಿ ನಿರ್ಮಾಣವಾಗಿದೆ.
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕ್ಷೀರಭಾಗ್ಯ, ಬಿಸಿಯೂಟ,...
ಬಯಲು ಶೌಚ ವಿಸರ್ಜನೆಯ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭಾರಿ ಪ್ರಚಾರಾಂದೋಲನ ನಡೆಸುತ್ತಿವೆ. ಇದಕ್ಕಾಗಿ ಸರ್ಕಾರ ಕೋಟಿಗಟ್ಟಲೇ ಹಣ ಸುರಿಯುತ್ತಿದೆ. ವಿಪರ್ಯಾಸವೆಂದರೆ, ಇಲ್ಲೊಂದು ಶಾಲೆಯಲ್ಲಿ ವ್ಯಾಸಂಗ ಮಾಡುವ ನೂರಾರು ವಿದ್ಯಾರ್ಥಿಗಳು ಈಗಲೂ...
ಶಾಲೆಯಲ್ಲಿ ನೀಡಲಾಗಿದ್ದ 'ಹೋಮ್ ವರ್ಕ್'ಅನ್ನು ಮುಗಿಸಿಕೊಂಡು, ತರಗತಿ ತರದೇ ಮನೆಯಲ್ಲಿ ಬಿಟ್ಟು ಬಂದ ಕಾರಣಕ್ಕೆ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿರುವ ಘಟನೆ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿ ಗುರುವಾರ...
ಪೂರ್ವ ಪ್ರಾಥಮಿಕ ಹಂತದಲ್ಲಿಯೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು ಮತ್ತು ಆರಂಭದಲ್ಲಿಯೇ ಮಕ್ಕಳು ಕಲಿಕೆಯಿಂದ ಹಿಂದುಳಿಯಬಾರದೆಂಬ ಉದ್ದೇಶದಿಂದ ರಾಜ್ಯ ಸರಕಾರವು ಪ್ರಸಕ್ತ ವರ್ಷದಿಂದ ಕಲಬುರಗಿ ವಿಭಾಗದ ಆಯ್ದ 1,008 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ...
ಪ್ರಸಕ್ತ 2024-25ನೇ ಸಾಲಿನ ಆಯವ್ಯದಲ್ಲಿ ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭಿಸಲು ಘೋಷಿಸಿದ್ದು, ಈ ಪೈಕಿ 137 ಶಾಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರಂಭವಾಗಲಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...