ಬೀದರ್‌ | ನೆಲಕ್ಕುರುಳಿದ ಶಾಲಾ ಕೊಠಡಿ; ತಪ್ಪಿದ ಭಾರೀ ಅನಾಹುತ

ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ರವಿವಾರ ಸುರಿದ ಧಾರಾಕಾರ ಮಳೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೋಣೆ ಸಂಪೂರ್ಣ ನೆಲಕ್ಕುರುಳಿದ್ದು, ಅದೃಷ್ಟವಶಾತ್‌ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.ಸೋಮವಾರ ಮುಂಜಾನೆ ಶಾಲಾ ಆವರಣದಲ್ಲಿ...

ಚಿಕ್ಕಮಂಗಳೂರು | ಬಿಜಿಎಸ್ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಬಿಜಿಎಸ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಧಾರುಣ ಘಟನೆ ನಡೆದಿದೆ.ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಮೇಶಪ್ಪ ಎಂಬುವವರ ಮಗ ಶ್ರೀನಿವಾಸ (15)...

2023-24ನೇ ಸಾಲಿನ ಶೈಕ್ಷಣಿಕ ವರ್ಷ; ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸಿಗಲಿದೆ 26 ರಜಾ ದಿನಗಳು

ಕಳೆದ ಶೈಕ್ಷಣಿಕ ವರ್ಷದಲ್ಲಿ 228 ಬೋಧನಾ ಕಲಿಕೆ ದಿನ; ಈ ಬಾರಿ 180 ದಿನಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯವಾಗಿ 48 ದಿನಗಳಷ್ಟು ಇಳಿಕೆ2023-24ನೇ ಸಾಲಿನ ಶೈಕ್ಷಣಿಕ ವರ್ಷದ ದಿನಗಳ ಸಂಖ್ಯೆಯನ್ನು 26 ದಿನಗಳು...

ಜನಪ್ರಿಯ

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

Tag: Department of School Education