2047ರಲ್ಲಿ ಭಾರತ ಸೂಪರ್ ಪವರ್ ರಾಷ್ಟ್ರವಾಗಿ, ವಿಶ್ವಕ್ಕೆ ಗುರುವಿನ ಸ್ಥಾನದಲ್ಲಿ ನಿಂತು ಮಾರ್ಗದರ್ಶನ ಮಾಡುವ ಧ್ಯೇಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೊಂದಿದ್ದಾರೆ. ಈ ಕನಸು ನನಸುಗೊಳಿಸುವಲ್ಲಿ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ...
ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ್ದೂ ಅಲ್ಲದೆ ತಮ್ಮ ಮನೆಯ ಗಾರ್ಡನ್ಗೆ ನೀರು ಹಾಕುವ ಕೆಲಸಕ್ಕೆ ಬಳಸಿಕೊಂಡ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲೆ ವಿರುದ್ಧ ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದಾರೆ.
ಕಲಬುರಗಿಯ...
ವೇಗವಾಗಿ ವಿಕಸನಗೊಳ್ಳುತ್ತಿರುವ ಜಗತ್ತಿನಲ್ಲಿ ಶಿಕ್ಷಕರು ಆಧುನಿಕ ಬೋಧನಾ ಅಭ್ಯಾಸಗಳನ್ನು ರೂಢಿಸಿಕೊಂಡು ಪರಿಣಾಮಕಾರಿ ಬೋಧನೆ ಮೂಲಕ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಲು ಪಣತೊಡಬೇಕು ಎಂದು ಧಾರವಾಡದ ಖ್ಯಾತ ವಾಗ್ಮಿ ಡಾ. ಮಹೇಶ ಮಾಶಾಳ ಹೇಳಿದರು.
ಔರಾದ...
ಬಿಸಿಯೂಟದ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾಳೆ.
ಕಲಬುರಗಿ ಜಿಲ್ಲೆಯ ಅಫಜಲಪುರ ಗ್ರಾಮದ ಚಿಮಣಗೇರ ಗ್ರಾಮದ ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ...
ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ರವಿವಾರ ಸುರಿದ ಧಾರಾಕಾರ ಮಳೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಕೋಣೆ ಸಂಪೂರ್ಣ ನೆಲಕ್ಕುರುಳಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಮುಂಜಾನೆ ಶಾಲಾ ಆವರಣದಲ್ಲಿ...