ಬೆಂಗಳೂರು ಗ್ರಾಮಾಂತರ | ವಿಮಾನ ನಿಲ್ದಾಣದ ಕಂಬಕ್ಕೆ ಶಟಲ್‌ ಬಸ್‌ ಡಿಕ್ಕಿ; ಹತ್ತು ಮಂದಿಗೆ ಗಾಯ

ಕಂಬಕ್ಕೆ ಎಲೆಕ್ಟ್ರಿಕ್ ಶಟಲ್‌ ಬಸ್‌ ಡಿಕ್ಕಿ ಹೊಡೆದಿದ್ದು, ಹತ್ತು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದಿದೆ.  ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ...

ದೇವನಹಳ್ಳಿ | ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ನಿಧನ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 53 ವರ್ಷದ ವೆಂಕಟಸ್ವಾಮಿ ಅವರು ತೀವ್ರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ. ವೆಂಕಟಸ್ವಾಮಿ ಅವರಿಗೆ ಒಂದೇ ತಿಂಗಳಲ್ಲಿ...

ಕೆ ಎಚ್ ಮುನಿಯಪ್ಪಗೆ ಕಗ್ಗಂಟಾದ ದೇವನಹಳ್ಳಿ ಕ್ಷೇತ್ರ: ಕಾಂಗ್ರೆಸ್‌ನಲ್ಲಿ ಸಾಮೂಹಿಕ ರಾಜೀನಾಮೆ

ಕ್ಷೇತ್ರ ಪ್ರವೇಶಕ್ಕೂ ಮೊದಲೇ ಮುನಿಯಪ್ಪಗೆ ವಿರೋಧ ಸ್ಥಳೀಯರಿಗೆ ಮನ್ನಣೆ ನೀಡಿ ಎಂದ ದೇವನಹಳ್ಳಿ ಕಾಂಗ್ರೆಸ್ಸಿಗರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕೆ ಎಚ್ ಮುನಿಯಪ್ಪ ಅವರಿಗೆ...

ಜನಪ್ರಿಯ

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...

Tag: Devanahalli