ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಯತ್ತತೆಗೆ ಕಳೆದ ಹತ್ತು ವರ್ಷಗಳಿಂದ ಧಕ್ಕೆ ಉಂಟಾಗುತ್ತಿದ್ದು, ಪರಿಷತ್ತಿನೊಳಗೆ ಪಕ್ಷ ರಾಜಕಾರಣ ಪ್ರವೇಶಿಸಿರುವುದು ಆತಂಕಕಾರಿ ಬೆಳವಣಿಗೆ ಎಂದು ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡ ನಗರದ ಮಾಧ್ಯಮ ಪ್ರತಿನಿಧಿಗಳೊಂದಿಗೆ...
ಪ್ಯಾರಾಮೆಡಿಕಲ್ ಪೂರೈಸಿ, ಕೆಲಸ ಹುಡುಕುತ್ತಿದ್ದ ಯುವತಿಯು ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡದ ಹೊರಹೊಲಯದಲ್ಲಿ ಮಂಗಳವಾರ ನಡೆದಿದ್ದು, ನಗರವನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ.
ನಗರದ ಗಾಂಧಿ ಚೌಕ ನಿವಾಸಿ ಝಕಿಯಾ ಮುಲ್ಲಾ (19) ಮೃತ ಯುವತಿ ಎನ್ನಲಾಗಿದೆ....
ನಾಡಿನ ಹಿರಿಯ ಸಾಹಿತಿ, ಚಿಂತಕ ರಂಜಾನ್ ದರ್ಗಾ ಅವರಿಗೆ ರಾಜ್ಯಮಟ್ಟದ ಶರಣ ಮರುಳ ಶಂಕರದೇವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೀದರ್ ಜಿಲ್ಲೆಯ ಭಾಲ್ಕಿಯ ಶಬನಮ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುವ ಮರುಳ...
ಕನ್ನಡ ಸಾಹಿತ್ಯಕ್ಕೆ ಅನುಕೂಲವಾಗುವಂತೆ ಕನ್ನಡ ಕೋಶ ರಚಿಸಿದ ಕಿಟೆಲ್ ಅವರ ಹೆಸರಿನಲ್ಲಿ ಸರ್ಕಾರ ಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವಿ.ಸಂಕನೂರ ಹೇಳಿದರು.
ಧಾರವಾಡದ ದಕ್ಷಿಣ ಭಾರತ ಸಭೆ, ಉತ್ತರ...
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿ ಸರ್ಕಾರಿ ಪ್ರೌಢಶಾಲೆ ಸುಸಜ್ಜಿತ ಕಟ್ಟಡ ಹೊಂದಿದೆ. ಆದರೆ ಶೌಚಾಲಯ, ಆಟದ ಮೈದಾನ, ವಿದ್ಯುತ್, ಶುದ್ಧ ಕುಡಿಯುವ ನೀರು ಸೇರಿದಂತೆ ಹಲವು ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಈ...