ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಈಗ ಸಂಪೂರ್ಣ ಉತ್ತರ ಸಿಕ್ಕಿತು. ಈ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ಅಂತಿಮ ಪಟ್ಟಿ ಬಿಡುಗಡೆಯಾಗಿ ಜನರಲ್ಲಿದ್ದ ಕುತೂಹಲಕ್ಕೆ ಪೂರ್ಣವಿರಾಮ ನೀಡಿದಂತಾಗಿದೆ.
ಧಾರವಾಡ ಲೋಕಸಭಾ...
ಧಾರವಾಡ ಜಿಲ್ಲಾ ಆಸ್ಪತ್ರೆಯ ನೋಂದಣಿ ಕೇಂದ್ರದಲ್ಲಿ ಸರ್ವರ್ ದೋಷದಿಂದ ನೋಂದಣಿ ಕಾರ್ಯದಲ್ಲಿ ವಿಳಂಬವಾಗುತ್ತಿದೆ. ಸರ್ವರ್ ಸಮಸ್ಯೆಯು ಜಿಲ್ಲಾಸ್ಪತ್ರೆಯ ಸಿಬ್ಬಂದಿ ವರ್ಗಕ್ಕೆ ತಲೆನೋವಾಗಿದೆ. ಇದರಿಂದ ಹೊರರೋಗಿಗಳು ಹೈರಾಣಾಗಿದ್ದು, ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಸರ್ವರ್...
ಧಾರವಾಡ–ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪಥಿ ರೈಲು ನಿಲ್ದಾಣದಿಂದ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿಸಿದರು.
ನರೇಂದ್ರ ಮೋದಿ ಅವರು ಮಂಗಳವಾರ ಧಾರವಾಡ–ಬೆಂಗಳೂರು...
ಮಟ್ಕಾ ದಂಧೆಯನ್ನು ನಿಯಂತ್ರಣಕ್ಕೆ ತರಲು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಕಾರ್ಯಕರ್ತರು ತಹಶೀಲ್ದಾರರಿಗೆ ಮನಿವಿ ಪತ್ರ ಸಲ್ಲಿಸಿದರು.
"ತಾಲೂಕಿನಲ್ಲಿ ಮಟ್ಕಾ ದಂಧೆಯು ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ...
ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, 2023ರ ಜನವರಿಯಿಂದ ಮೇ ವರೆಗೆ ಅಂದಾಜು 160 ಪ್ರಕರಣಗಳು ವರದಿಯಾಗಿವೆ. ಅವಳಿ ನಗರದ ತ್ವರಿತ ಬೆಳವಣಿಗೆಯ ಹಿನ್ನೆಲೆಯೇ ಸೈಬರ್ ಅಪರಾಧ ಪ್ರಕರಣಗಳೂ...