ಸೌಜನ್ಯ ಎಂಬ ಹೆಣ್ಣುಮಗಳು ನೆಲಕ್ಕುರುಳಿ ಲಯವಾದ ಮರವಲ್ಲ. ಕಾಂಡ ಅಳಿದರೂ ಬಿಳಲು ಬಿಟ್ಟು ಜೀವಂತವಾಗಿರುವ ಆಲದ ಮರ ಆಕೆ.
ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಸಂತೋಷ್ ರಾವ್ ನಿರಪರಾಧಿ ಎಂದು ಸಾಬೀತಾದ ಬಳಿಕವೂ ಆತನೇ...
"ಸತ್ಯ ಏನೇ ಇರಲಿ, ಜನರಿಗೆ ಮೊದಲು ಹೊಟ್ಟೆಪಾಡೇ ಮುಖ್ಯವಾಗುತ್ತದೆ. ದೊಡ್ಡವರ ಮೇಲೆ ಸಿಟ್ಟಿದ್ದರೂ ಅವರನ್ನೇ ಅವಲಂಬಿಸಿ ಬದುಕಬೇಕಾದ ಸ್ಥಿತಿ ಇಲ್ಲಿನ ಜನರದ್ದು” ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಗೂಡಂಗಡಿ ವ್ಯಾಪಾರಿಗಳು.
ಬುಧವಾರ ಬೆಳಿಗ್ಗೆಯೇ ಮುಂದಾಗುವ ಸೂಚನೆಗಳು...
ತಮ್ಮದೇ ಊರಿನಲ್ಲಿ ಎಳೆಯ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಳನ್ನು ಅದೇ ಊರಿನ ಕಾಮುಕರು ಸಾಮೂಹಿಕ ಅತ್ಯಾಚಾರಗೈದು ದೇಹವನ್ನು ಛಿದ್ರಗೊಳಿಸಿ ಹೊಳೆ ಬದಿಯಲ್ಲಿ ಎಸೆದು ಹೋದಾಗ shobha karandlaje ಯಡಿಯೂರಪ್ಪ ಮಂತ್ರಿಮಂಡಲದಲ್ಲಿ ಇಂಧನ...
ದಕ್ಷಿಣಕನ್ನಡ ಜಿಲ್ಲೆಯ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ/ಕೊಲೆ ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಎಂದು ಸೌಜನ್ಯ ಕುಟುಂಬದವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಏಕಸದಸ್ಯ ಪೀಠವು...
ಧರ್ಮಸ್ಥಳದ ಸೌಜನ್ಯಳ ಅತ್ಯಾಚಾರ/ಕೊಲೆ ಪ್ರಕರಣದಲ್ಲಿ ಅಮಾಯಕ ಸಂತೋಷ್ ರಾವ್‌ನನ್ನು ಶಂಕಿತ ಆರೋಪಿಗಳೇ ಪೊಲೀಸರಿಗೆ ಹಿಡಿದುಕೊಟ್ಟಿದ್ದರು. ಪೊಲೀಸರು ಆತನ ಮೇಲೆ ತಪ್ಪೊಪ್ಪಿಕೊಳ್ಳುವಂತೆ ಒತ್ತಡ ಹೇರಿದ್ದಲ್ಲದೇ ಇಡೀ ಕುಟುಂಬವನ್ನು ಈ ಪ್ರಕರಣದಲ್ಲಿ ಫಿಟ್ ಮಾಡುವ ಬೆದರಿಕೆ...