'ಮಾರಿಕೊಂಡ ಮಾಧ್ಯಮಗಳು' ಎಂದು ನಾನು ಕರೆದಿರುವುದು ಕೇವಲ ಲೇವಡಿ ಅಥವಾ ವ್ಯಂಗ್ಯವಲ್ಲ. ಬದಲಿಗೆ ಅದು ನನ್ನ ಆಳವಾದ ನೋವು ಮತ್ತು ಆತಂಕವನ್ನು ಪ್ರತಿಫಲಿಸುತ್ತದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ...
ನಾನು ಸೌಜನ್ಯ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಸೌಜನ್ಯಳಿಗೆ ನ್ಯಾಯ ದೊರೆಯಬೇಕೆಂದು ಹೇಳುತ್ತಿದ್ದೇನೆ. ಧರ್ಮಸ್ಥಳದ ವಿರುದ್ಧ ಯಾವ ಷಡ್ಯಂತ್ರವನ್ನೂ ಮಾಡಿಲ್ಲ. ನನಗೂ ಆಪಾದಿತ 200 ಕೋಟಿ ರೂ. ಡೀಲ್ಗೂ ಯಾವುದೇ...
ಧರ್ಮಸ್ಥಳದಲ್ಲಿ ಹೂತು ಹಾಕಲಾಗಿರುವ ನೂರಾರು ಅಪರಿಚಿತ ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ-ಆರೋಪಿ ಚಿನ್ನಯ್ಯ ಹೊಸ ಹೆಸರುಗಳನ್ನು ಮುನ್ನಲೆಗೆ ತಂದಿದ್ದು, ಹೊಸ ಚರ್ಚೆಗೆ ನಾಂದಿ ಹಾಡಿದೆ. ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತು ಚಿತ್ರದುರ್ಗದ...
ಧರ್ಮಸ್ಥಳದಲ್ಲಿ ಸಂಭವಿಸಿರುವ 74 ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್ಐಆರ್ ದಾಖಲಿಸಿರುವ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಸರ್ಕಾರವು ನ್ಯಾಯಾಲಯದಲ್ಲಿ ಇರುವ ದಾಖಲೆಗಳನ್ನು ಪಡೆದುಕೊಂಡು, ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ.
ಸೌಜನ್ಯ...
ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಸಜ್ಜುಗೊಳಿಸಿದ್ದಾರೆಂದು ಎಸ್ಐಪಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ ಜಯಂತ್ ಹಾಗೂ ವಿಠಲಗೌಡ ಅವರಿಗೆ...