ಒಂದು ಕಡೆ ಹಿಂದುತ್ವ ಸಂಘಟನೆಗಳು ಹೋರಾಡುತ್ತಿದ್ದರೆ, ಮತ್ತೊಂದೆಡೆ ಎಡಪಂಥೀಯ ಸಂಘಟನೆಗಳೂ ಧರ್ಮಸ್ಥಳ ವಿದ್ಯಮಾನಗಳ ವಿಚಾರವಾಗಿ ತಮ್ಮದೇ ನೆಲೆಯಲ್ಲಿ ದನಿ ಎತ್ತಿವೆ. ಭಿನ್ನ ಸೈದ್ಧಾಂತಿಕ ಹಿನ್ನೆಲೆಯ ಜನರು ಒಂದು ಸಂಗತಿಯ ಪರ ಮಾತನಾಡುತ್ತಿರುವುದು ಮಹತ್ವದ...
"ದೃಶ್ಯಮಾಧ್ಯಮದಲ್ಲಿ ತೋರುತ್ತಿರುವ ದೂರುದಾರ ವ್ಯಕ್ತಿಯನ್ನು ಗ್ರಾಮಸ್ಥರಾದ ನಾವು ಗುರುತಿಸಿರುತ್ತೇವೆ. ಆತ ರಹಸ್ಯವಾಗಿ ಜನರಿಗೆ ಕಾಣದಂತೆ ಧರ್ಮಸ್ಥಳ ಗ್ರಾಮದ ವಿವಿಧೆಡೆ ಶವಗಳನ್ನು ಕೊಂಡೊಯ್ದು ಹೂತುಹಾಕಿರುವುದನ್ನು ನಾವು ವಿವಿಧ ಸ್ಥಳಗಳಲ್ಲಿ ನೋಡಿರುತ್ತೇವೆ" ಎಂದು ಇನ್ನಿಬ್ಬರು ಧರ್ಮಸ್ಥಳ...
ಧರ್ಮಸ್ಥಳದಲ್ಲಿ ಸೌಜನ್ಯ ಮನೆ ರಸ್ತೆಯ ಬಳಿ ಕಿಡಿಗೇಡಿಗಳಿಂದ ಹಲ್ಲೆಗೊಳಗಾದ ಯುಟ್ಯೂಬರ್‌ಗಳನ್ನು ಭೇಟಿ ಮಾಡಿರುವ ಎಸ್‌ಡಿಪಿಐ ನಿಯೋಗ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಬೆಳ್ತಂಗಡಿ ತಾಲ್ಲೂಕಿನ ಉಜಿರೆಯ ಬೆನಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ...
ಧರ್ಮಸ್ಥಳದಲ್ಲಿ ವರದಿ ಮಾಡುವಾಗ ತಮ್ಮ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್ ಹಲ್ಲೆ ಮಾಡಿದ್ದಾರೆ ಎಂದು ಸುವರ್ಣನ್ಯೂಸ್‌ನ ವರದಿಗಾರ ಮತ್ತು ಕ್ಯಾಮೆರಾಮನ್ ಮಾಡಿದ್ದ ಆರೋಪ ಸುಳ್ಳು...
ಧರ್ಮಸ್ಥಳ ಪ್ರಕರಣದಲ್ಲಿ ಬೈಟ್ ಕೇಳಲು ಹೋದಾಗ ತಮ್ಮ ಸಿಬ್ಬಂದಿಗಳ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರು ಹಲ್ಲೆ ನಡೆಸಿದ್ದಾರೆ ಎಂದು ವರದಿ ಮಾಡಿದ್ದ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ಅಜಿತ್ ಹನುಮಕ್ಕನವರ್...