ಧಮಸ್ಥಳದಲ್ಲಿ ಎಸ್‌ಐಟಿ ತನಿಖೆಯ ವರದಿ ಮಾಡುತ್ತಿದ್ದ ಯೂಟ್ಯೂಬರ್‌ಗಳ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆ ಪ್ರತಿಭಟನೆಗೆ ಕರೆಕೊಟ್ಟಿವೆ....
ಧರ್ಮಸ್ಥಳದಲ್ಲಿ ನಡೆಯುತ್ತಿರುವ ರಹಸ್ಯವಾಗಿ ಹೂತುಹಾಕಿದ್ದ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ನಡೆದಿರುವ ಹಲ್ಲೆಯನ್ನು ನಟ ಪ್ರಕಾಶ್ ರಾಜ್ ಖಂಡಿಸಿದ್ದಾರೆ. "ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ರಹಸ್ಯವಾಗಿ ಹೂತುಹಾಕಲಾದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ಆದರೆ, ಹೂತುಹಾಕಲಾಗಿರುವ ಶವಗಳ ಅವಶೇಷಗಳನ್ನು ಹೊರತೆಗೆಯುವ ಪ್ರಕ್ರಿಯೆಯಲ್ಲಿ ಭೂಮಿಯ ಒಳಭಾಗವನ್ನು ಸಮೀಕ್ಷೆ ಮಾಡುವ ‘ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್’ಗಳ (ಜಿಪಿಆರ್) ಕೃತಕ...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬ ನೀಡಿದ ದೂರಿನ ಅನ್ವಯ ಆಗುತ್ತಿರುವ ತನಿಖೆಯ ಬೆನ್ನಲ್ಲೇ ಮತ್ತೊಬ್ಬ ದೂರುದಾರ ಎಸ್‌ಐಟಿ ಮುಂದೆ ಹಾಜರಾಗಿದ್ದಾರೆ. ದೂರು ದಾಖಲಿಸಲು ಮತ್ತು ಮಹತ್ವದ ಸಾಕ್ಷ್ಯಗಳನ್ನು ಸಲ್ಲಿಸಲು ಹೊಸ...
"ಸೌಜನ್ಯ ಎಂಬ ಹೆಣ್ಣುಮಗಳು ಪಾಕಿಸ್ತಾನದವಳೂ ಅಲ್ಲ, ಮುಸ್ಲಿಂ ಕೂಡ ಅಲ್ಲ, ಆಕೆ ಹಿಂದೂ. ಆದರೆ ಎಲ್ಲಿವೆ ಹಿಂದೂಪರ ಸಂಘಟನೆಗಳು? ಭಜರಂಗದಳ, ಶೋಭಾ ಕರಂದ್ಲಾಜೆ ಎಲ್ಲಿದ್ದಾರೆ?"
"ಸೌಜನ್ಯ ಎಂದರೆ ಫ್ಲವರ್ ಅಲ್ಲ, ಫೈಯರ್. ಸೌಜನ್ಯ ಎಂಬ...