ತನಿಖೆಯಂತೂ ಬಿರುಸಿನಿಂದ ಸಾಗುತ್ತಿದೆ ಎಂಬುದು ಸ್ಥಳೀಯರ ಅಭಿಪ್ರಾಯ. ಗುರುವಾರದ ಕಾರ್ಯಾಚರಣೆಯು ಪ್ರಕರಣಕ್ಕೆ ತಿರುವು ನೀಡಬಹುದೇ ಎಂಬ ನಿರೀಕ್ಷೆಗಳಿವೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಸ್ವಚ್ಛತಾ ಕಾರ್ಮಿಕ ಕೊಟ್ಟಿರುವ ದೂರಿನ ಆಧಾರದಲ್ಲಿ ರಚನೆಯಾಗಿರುವ ವಿಶೇಷ...
ಧರ್ಮಸ್ಥಳದಲ್ಲಿ ಮೃಹದೇಹಗಳ ಸರಣಿ ಅಹಸ್ಯ ಅಂತ್ಯಕ್ರಿಯೆ ಬಗ್ಗೆ ದೂರು ನೀಡಿರುವ ದೂರುದಾರ ವಿಚಾರವಾಗಿ ದ್ವೇಷ-ವಿವಾದದ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಆರ್ ಅಶೋಕ್ ಅವರನ್ನು ನಟ ಪ್ರಕಾಶ್ ರಾಜ್ ತರಾಟೆಗೆ ತೆಗೆದುಕೊಂಡಿದ್ದಾರೆ. "ನೀವು...
ಹೈಕೋರ್ಟ್ ಮಧ್ಯಂತರ ಆದೇಶದ ಅನ್ವಯ ಕೆಲದಿನಗಳಿಂದ ನಿರ್ಬಂಧಕ್ಕೆ ಒಳಗಾಗಿದ್ದ ಈದಿನ (eedina) ಯೂಟ್ಯೂಬ್ ಚಾನೆಲ್, ಮತ್ತೆ ಸಕ್ರಿಯವಾಗಿದೆ. ಮಧ್ಯಂತರ ಆದೇಶ ತೆರವು ಮಾಡಿದ ಬಳಿಕ ಗೂಗಲ್ ಮತ್ತು ಯೂಟ್ಯೂಬ್ ಸಂಸ್ಥೆಗಳಿಗೆ ಕೋರ್ಟ್ ಸೂಚನೆಯನ್ನು...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಸ್‌ಐಟಿ ತಂಡ ತೆರಳಿದ್ದು, ಅವರ ಎದುರು ಶನಿವಾರ ದೂರುದಾರ ಹಾಜರಾಗಿದ್ದಾರೆ....
ಧರ್ಮಸ್ಥಳದಲ್ಲಿ ನೂರಾರು ಹತ್ಯೆಗಳು, ಅತ್ಯಾಚಾರಗಳು ನಡೆದಿದ್ದು, ಮೃತದೇಹಗಳನ್ನು ಗೌಪ್ಯವಾಗಿ ಹೂತು ಹಾಕಲಾಗಿದೆ ಎಂಬ ಆರೋಪದ ಮೇಲೆ ದಾಖಲಾಗಿರುವ ಎಲ್ಲ ಪ್ರಕರಣಗಳ ತನಿಖೆಗಾಗಿ ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹಿರಿಯ ಐಪಿಎಸ್ ಅಧಿಕಾರಿ...