ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ವಿದ್ಯಾರ್ಥಿಗಳ ಸತತ ಪ್ರತಿಭಟನೆಗೆ ಮಣಿದಿರುವ ಕೇಂದ್ರ ಸರ್ಕಾರ ಮಣಿದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ...
ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಹೋರಾಟವನ್ನು ಹತ್ತಿಕ್ಕಲು ಸುಳ್ಳು ನಿರೂಪಣೆಗಳ ಹುನ್ನಾರಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮ, ನಿರುದ್ಯೋಗ, ಶಿಕ್ಷಣ ವ್ಯವಸ್ಥೆಯ ಕುಸಿತ ಹಾಗೂ ಯುವಜನರ ಭವಿಷ್ಯದ ಕುರಿತು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ....
ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಪ್ರಮುಖ ಮುಖವಾಗಿದ್ದವರು ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚುಕ್. ಅವರು ಸುದೀರ್ಘ ಮೂರು ದಿನಗಳ ಸಂಧಾನ ಪ್ರಕ್ರಿಯೆಯ ನಂತರ ಗುರುವಾರ ತಡರಾತ್ರಿ ತಮ್ಮ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು...
ಪ್ರಧಾನ್, ಮೋದಿ, ಆರೆಸ್ಸೆಸ್ ಮಾತ್ರವಲ್ಲ. ಸುಪ್ರೀಮ್ ಕೋರ್ಟಿಗೂ ದೇಶ ಋಣಿಯಾಗಿರಬೇಕು. ಯಾಕಾಗಿ ಋಣಿಯಾಗಿರಬೇಕು ಎಂಬ ಪ್ರಶ್ನೆ ಏಳುತ್ತದೆ. ದೇಶದಲ್ಲಿ ನಡೆಯುತ್ತಿರುವ ವಿನಾಶಕಾರಿ ರಾಜಕಾರಣದ ಕುರಿತು, ಸಾಂವಿಧಾನಿಕ ಸಂಸ್ಥೆಗಳ ಪತನ, ಶಿಕ್ಷಣ ವ್ಯವಸ್ಥೆಯ ದುರ್ಗತಿ ಕುರಿತು ದೇಶದ ಯುವಜನರ...
ದೆಹಲಿಯಲ್ಲಿ ಜುಲೈ 20ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಅತಿಯಾದ ಬಲಪ್ರಯೋಗ ಮಾಡಿದ್ದಾರೆ. ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್‌ಗಳನ್ನು ಬಳಸಿ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದೆ. ಈ...